ಗಣರಾಜ್ಯೋತ್ಸವ ಪರೇಡ್‌ಗೆ ರಫೇಲ್, ಅಪಾಚೆ, ಚಿನೂಕ್
Team Udayavani, Jan 14, 2020, 2:13 AM IST
ಗಣರಾಜ್ಯೋತ್ಸವ ಪರೇಡ್ ಗೆ ಅಂತಿಮ ತಾಲೀಮಿನಲ್ಲಿ ನಿರತರಾಗಿರುವ ವಾಯುಪಡೆಯ ಯೋಧರು.
ಹೊಸದಿಲ್ಲಿ: ಕಳೆದ ಅಕ್ಟೋಬರ್‌ನಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) ಅಧಿಕೃತವಾಗಿ ಸೇರ್ಪಡೆಗೊಂಡಿರುವ ರಫೇಲ್ ಯುದ್ಧ ವಿಮಾನ ಸೇರಿದಂತೆ ಇತ್ತೀಚೆಗೆ ಸೇರ್ಪಡೆಯಾದ ಅಪಾಚೆ, ಚಿನೂಕ್ ವಿಮಾನಗಳು ಸೇರಿ ಐಎಎಫ್ನ 144 ಯುದ್ಧ ಪರಿಕರಗಳ ತುಕಡಿಯೊಂದು ದಿಲ್ಲಿಯ ರಾಜಪಥ್‌ನಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲಿವೆ.
ಅವುಗಳ ಜತೆಗೆ, ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್, ಲಘು ಯುದ್ಧ ಹೆಲಿಕಾಪ್ಟರ್‌ಗಳು, ಭೂಮಿಯಿಂದ ಗಗನಕ್ಕೆ ಚಿಮ್ಮಬಲ್ಲ ಆಕಾಶ್, ಅಸ್ತ್ರ ಕ್ಷಿಪಣಿಗಳ ಪ್ರದರ್ಶ ನವೂ ನಡೆಯಲಿದೆ.
‘ಮಿಗ್-17 ವಿ5′ ಯುದ್ಧ ವಿಮಾನಗಳು, ಧ್ರುವ ಹೆಲಿಕಾಪ್ಟರ್‌ಗಳು ಇಂಗ್ಲೀಷ್‌ನ “Y’ ಅಕ್ಷರದ ಉಲ್ಟಾ ಮಾದರಿಯಲ್ಲಿ ಹಾರಾಡುವ ಮೂಲಕ “ವೈನ್‌ಗ್ಲಾಸ್ ಫಾರ್ಮೇಷನ್’ ಪ್ರದರ್ಶನ ನೀಡಲಿವೆ ಎಂದು ಐಎಎಫ್ ಹೇಳಿದೆ. ಐಎಎಫ್ ತುಕಡಿಯ ನೇತೃತ್ವವನ್ನು ಐಎಎಫ್ನ ಫ್ಲೈಟ್ ಲೆಫ್ಟನೆಂಟ್ ಶ್ರೀಕಾಂತ್ ಶರ್ಮಾ ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.