ತೊಗರಿ ಖರೀದಿ ಕೇಂದ್ರ ಆರಂಭಿಸಿ
Team Udayavani, Jan 14, 2020, 12:56 PM IST
ಬಸವನಬಾಗೇವಾಡಿ: ತೊಗರಿಗೆ ಬೆಂಬಲ ಬೆಲೆ ಹೆಚ್ಚಳ ಹಾಗೂ ತೊಗರಿ ಖರೀದಿ ಕೇಂದ್ರ ಪ್ರಾರಂಭಿಸಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಡಿಸಿಗೆ ಮನವಿ ಸಲ್ಲಿಸಿದರು.
ಈ ವೇಳೆ ಶ್ರೀಶೈಲ ಹೆಬ್ಟಾಳ ಮಾತನಾಡಿ, 7-8 ವರ್ಷದಿಂದ ತಾಲೂಕಿನಲ್ಲಿ ಬರಗಾಲ ಅವರಿಸಿ ರೈತರು ಸಂಕಷ್ಟಕ್ಕೆ ಸಿಲಿಕಿದ್ದಾರೆ. ಈ ಬಾರಿ ಅಲ್ಪ-ಸ್ವಲ್ಪ ಮಳೆಯಾಗಿ ರೈತರು ತಕ್ಕ ಮಟ್ಟಿಗೆ ತೊಗರಿ ಬೆಳೆದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರು ಬೆಳೆದ ತೊಗರಿಗೆ ಪ್ರತಿ ಕ್ವಿಂಟಲ್ ಗೆ 6,500 ರೂ.ದಿಂದ 7,000 ರೂ. ವರೆಗೆ ಬೆಂಬಲ ಬೆಲೆಯನ್ನು ನಿಗ ದಿ ಮಾಡಬೇಕು ಎಂದು ಆಗ್ರಹಿಸಿದರು.
ಕರವೇ ತಾಲೂಕಾಧ್ಯಕ್ಷ ಮಂಜು ಹಾರಿವಾಳ, ಕುಮಾರ ಅವಟಿ, ಸುರೇಶ ಹಾರಿವಾಳ, ಸಂತೋಷ ಕೂಡಗಿ, ಅಸ್ಪಾಕ ಬಾಗವಾನ, ಭೀಮು ನಿಕ್ಕಂ, ರಾಜು ಹೆಬ್ಟಾಳ, ಪ್ರಭು ಯಂಭತ್ನಾಳ, ಪಂಚಾಕ್ಷರಿ ಸಾರಂಗಮಠ, ಪರಸು ಗಬ್ಬೂರ, ಭೀರೇಶ ಡೋಣೂರ, ಶಂಕ್ರೆಪ್ಪಹಾರಿವಾಳ, ಮಲ್ಲು ಅಂಬಳನೂರ ಸಂತೋಷ ಮಡಿಕೇಶ್ವರ, ಮಲ್ಲುಮದರಿ, ಬಾಲಚಂದ್ರ ಮಾಕೊಂಡ, ಸಂಗು ಹಾರಿವಾಳ, ಬಸು ವಂದಾಲ, ಹಣಮಂತ ಹೊಸಮನಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.