ಉಡುಪಿಯಲ್ಲಿ ಸಂಭ್ರಮದ ಮಕರ ಸಂಕ್ರಾಂತಿ ರಥೋತ್ಸವ ಮತ್ತು ಚೂರ್ಣೋತ್ಸವ
ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಮಕರ ಸಂಕ್ರಾಂತಿಯಂದು ಬ್ರಹ್ಮರಥ ಸಹಿತ ಮೂರು ತೇರುಗಳ ಉತ್ಸವ ವೈಭವದಿಂದ ಜರಗಿತು. ಬುಧವಾರ ಬೆಳಗ್ಗೆ ಚೂರ್ಣೋತ್ಸವ, ಅವಭೃಥ ಸ್ನಾನ ನಡೆಯಿತು.
ಚಿತ್ರ: ಆಸ್ಟ್ರೋ ಮೋಹನ್