ಮಾರಣಕಟ್ಟೆ ಉತ್ಸವಕ್ಕೆ ಚಾಲನೆ
Team Udayavani, Jan 16, 2020, 3:00 AM IST
ಮಾರಣಕಟ್ಟೆ: ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ನಡೆಯುವ ಮಕರ ಸಂಕ್ರಮಣ ಉತ್ಸವಕ್ಕೆ ಬುಧವಾರ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ದೇಗುಲದ ಆನುವಂಶೀಯ ಮೊಕ್ತೇಸರ ಸಿ.ಸದಾಶಿವ ಶೆಟ್ಟಿ, ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಸಹಿತ ಗಣ್ಯರು ಸಂಕಲ್ಪದಲ್ಲಿ ಪಾಲ್ಗೊಂಡರು.
ಉಡುಪಿ, ಕುಂದಾಪುರ, ಬೈಂದೂರು ಹಾಗೂ ಶಿವಮೊಗ್ಗ ಜಿಲ್ಲೆಯಿಂದ ಆಗಮಿಸಿದ್ದ 50 ಸಾವಿರಕ್ಕೂ ಮಿಕ್ಕಿ ಭಕ್ತರು ಸರತಿಯಲ್ಲಿ ಸಾಗಿ ದೇವರ ದರ್ಶನ ಪಡೆದರು. ಮುನ್ನೆಚ್ಚರಿಕೆ ಕ್ರಮವಾಗಿ ವಿಶೇಷ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.