ಜೆಹಾದಿ ಮಾಸ್ಟರ್ ಮೈಂಡ್ ಸೆರೆ : ಬೆಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ
Team Udayavani, Jan 16, 2020, 7:00 AM IST
ಬೆಂಗಳೂರು: ರಾಜ್ಯದಲ್ಲಿ ಐಸಿಸ್ ಪ್ರೇರಿತ ಜೆಹಾದಿ ಚಟುವಟಿಕೆಯನ್ನು ಸಕ್ರಿಯಗೊಳಿಸಿದ ಮಾಸ್ಟರ್ ಮೈಂಡ್ ಮನ್ಸೂರ್ ಖಾನ್‌ನನ್ನು ಬೆಂಗಳೂರು ಸಿಸಿಬಿ ಹಾಗೂ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಐಸಿಸ್ ಪ್ರಮುಖ ಮೆಹಬೂಬ್ ಪಾಷಾನ ಆಪ್ತನಾಗಿರುವ ಮನ್ಸೂರ್ ಖಾಸಗಿ ಶಾಲೆಯೊಂದರ ಬಸ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ರಾಜ್ಯದಲ್ಲಿ ಐಸಿಸ್ ಪ್ರೇರಿತನಾಗಿದ್ದ ಮನ್ಸೂರ್ ಖಾನ್ ರಾಜ್ಯದ ಜೆಹಾದಿ ಚಟುವಟಿಕೆಗಳನ್ನು ಬಲಗೊಳಿಸಲು ಯುವಕರನ್ನು ಸಂಘಟಿಸಿದ್ದ. ಈ ಸಂಬಂಧ ಗುರಪ್ಪನಪಾಳ್ಯದ ನಿವಾಸದಲ್ಲಿ ಹಲವು ಸಭೆಗಳನ್ನು ನಡೆಸಿದ್ದ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಮೂಲಗಳು ಹೇಳಿವೆ.
ಮನ್ಸೂರ್ ಖಾನ್ ಜೆಹಾದಿ ಚಟುವಟಿಕೆಗಳಿಗೆ ತನ್ನ ಸ್ವಂತ ಸಹೋದರ ಮೊಹಮದ್ ಹನೀಫ್ನನ್ನು ಸಜ್ಜುಗೊಳಿಸಿದ್ದ ಎಂದು ತಿಳಿದು ಬಂದಿದೆ. ಕೆಲವು ದಿನಗಳ ಹಿಂದೆ ಚೆನ್ನೈಯ “ಕ್ಯು’ ಬ್ರಾಂಚ್ ಪೊಲೀಸರಿಂದ ಇನ್ನೊಬ್ಬ ಶಂಕಿತ ಉಗ್ರ ಹನೀಫ್ ಬಂಧನಕ್ಕೆ ಒಳಗಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.