ಟ್ರಂಪ್ ಜಾರಿಗೆ ತಂದ ನಿಯಮಗಳ ಪ್ರಭಾವ : ಅಮೆರಿಕ ಪೌರತ್ವ ಶೇ.7.5ಕ್ಕೆ ಇಳಿಕೆ
Team Udayavani, Jan 16, 2020, 7:58 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಪುಣೆ: ಎರಡು ವರ್ಷಗಳ ಅವಧಿಯಲ್ಲಿ ಭಾರತದಿಂದ ಅಮೆರಿಕಕ್ಕೆ ವಲಸೆ ಹೋಗಿ ಅಲ್ಲಿನ ಪೌರತ್ವ ಪಡೆದಿರುವ ಪ್ರಮಾಣ ಶೇ.7.5ಕ್ಕೆ ಇಳಿಕೆಯಾಗಿದೆ. ನ್ಯಾಷನಲ್ ಫೌಂಡೇಷನ್ ಫಾರ್ ಅಮೆರಿಕನ್ ಪಾಲಿಸಿ ಎಂಬ ಆ ದೇಶದ ಚಿಂತಕರ ಚಾವಡಿ ನಡೆಸಿದ ಅಧ್ಯಯನದಿಂದ ಈ ಅಂಶ ಬೆಳಕಿಗೆ ಬಂದಿದೆ. ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಅಲ್ಲಿ ‘ಅಮೆರಿಕದ ವಸ್ತುಗಳನ್ನು ಖರೀದಿಸಿ; ಉದ್ಯೋಗಕ್ಕೆ ಅಮೆರಿಕದವರನ್ನೇ ನೇಮಿಸಿ’ ಎಂಬ ನಿಯಮಕ್ಕೆ ಕಟ್ಟುನಿಟ್ಟಿನ ಆದ್ಯತೆ ಶುರುವಾದ ಬಳಿಕ ಈ ಕುಸಿತ ಶುರುವಾಗಿದೆ.
2016-17ನೇ ಸಾಲಿನಲ್ಲಿ 64, 687 ಮಂದಿ ಭಾರತೀಯರು ಅಮೆರಿಕದ ಪೌರತ್ವ (ಗ್ರೀನ್ ಕಾರ್ಡ್) ಪಡೆದುಕೊಂಡಿದ್ದರು. 2017- 18ನೇ ಸಾಲಿನಲ್ಲಿ ಅದರ ಸಂಖ್ಯೆ 59,821ಕ್ಕೆ ಇಳಿಕೆಯಾಯಿತು. ಇದರ ಜತೆಗೆ ‘ಅಮೆರಿಕದಲ್ಲಿ ವಾಸಿಸುವವರ ಹತ್ತಿರದ ಬಂಧುಗಳು’ ಎಂಬ ವಿಭಾಗದಲ್ಲಿಯೂ 20,652 ಗ್ರೀನ್ ಕಾರ್ಡ್‌ಗಳು ಕೊಡ ಮಾಡಲ್ಪ ಟ್ಟಿದ್ದವು. ಒಟ್ಟಾರೆಯಾಗಿ ಹೇಳುವುದಿದ್ದರೆ 2016- 17ನೇ ಸಾಲಿನಲ್ಲಿ 11,83,505 ಮಂದಿಯಿಂದ 2018ರ ಅವಧಿಗೆ ಒಟ್ಟು ಪೌರತ್ವ ಪಡೆದವರ 10,96,611ಕ್ಕೆ ಇಳಿಕೆಯಾಗಿದೆ.
ಅಮೆರಿಕ ಪೌರತ್ವ ಪಡೆಯಲು ಬೇಕಾಗಿರುವ ದಾಖಲೆಗಳ ಪರಿಶೀಲನೆ ಮತ್ತು ಸಂಬಂಧಿಸಿದ ಪ್ರಕ್ರಿಯೆಗಳು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿವೆ. ಹೀಗಾಗಿ, ಭಾರತೀಯರ ಪ್ರಮಾಣ ಇಳಿಕೆಯಾಗಿದೆ. ಚಿಂತಕರ ಚಾವಡಿಯ ಅಧ್ಯಯನ ವರದಿ ಉಲ್ಲೇಖೀಸಿ ‘ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.