ಆಸ್ಟ್ರೇಲಿಯಾ ಕಾಳ್ಗಿಚ್ಚು ಸಂತ್ರಸ್ಥರ ನೆರವಿಗೆ ಮುಂದಾದ Facebok:1 ಮಿಲಿಯನ್ ಡಾಲರ್ ದೇಣಿಗೆ
Team Udayavani, Jan 16, 2020, 10:00 AM IST
ನ್ಯೂಯಾರ್ಕ್: ಆಸ್ಟ್ರೇಲಿಯಾದಲ್ಲಿ ಉಂಟಾಗಿರುವ ಕಾಡ್ಗಿಚ್ಚುವಿಗೆ ಅಪಾರ ಪ್ರಮಾಣದ ಅರಣ್ಯ ಪ್ರದೇಶ ನಾಶವಾಗಿದ್ದು ಕೋಟ್ಯಾಂತರ ಪ್ರಾಣಿ ಪಕ್ಷಿಗಳು ಬೆಂಕಿಗಾಹುತಿಯಾಗಿದೆ. ಈ ಕಾರಣದಿಂದ ಫೇಸ್ ಬುಕ್ ಸಂಸ್ಥೆ 1 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್ಸ್ ಗಳನ್ನು ಆಸ್ಟ್ರೇಲಿಯನ್ ರೆಡ್ ಕ್ರಾಸ್ ಗೆ ಕಾಳ್ಗಿಚ್ಚು ಪರಿಹಾರ ಕಾರ್ಯಗಳಿಗೆ ದೇಣಿಗೆ ನೀಡಲು ಮುಂದಾಗಿದೆ.
ಪ್ರಸ್ತುತ ಫೇಸ್ ಬುಕ್ ವಿಪ್ಪತ್ತು ನಕ್ಷೆಗಳನ್ನು ಆಸ್ಟ್ರೇಲಿಯಾದಲ್ಲಿ ರಾಷ್ಟ್ರೀಯ, ಅಂತರಾಷ್ಟ್ರೀಯ ಪರಿಹಾರ ಕಾರ್ಯಗಳಿಗೆ, ಶೈಕ್ಷಣಿಕ ಸಂಸ್ಥೆಗಳು ಬಳಸುತ್ತಿವೆ.
ಆರೋಗ್ಯ ಮತ್ತು ತುರ್ತು ಪರಿಸ್ಥಿತಿಗಳಿಗೆ 500,000 ಉಸಿರಾಟದ ಮಾಸ್ಕ್ ಗಳನ್ನು ಫೂರೈಸಲು ಕೂಡ ನಿರ್ಧರಿಸಲಾಗಿದೆ. ಹವಮಾನ ವೈಪರಿತ್ಯದಿಂದಾಗಿ ಉಂಟಾಗಿರುವ ಪ್ರಕೃತಿ ವಿಕೋಪಕ್ಕೆ ದೇಶವೇ ಬೆಚ್ಚಿ ಬೀಳುವಂತಾಗಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ವನ್ಯಜೀವಿಗಳ ರೋದನ ಕೂಡ ಮುಗಿಲು ಮುಟ್ಟಿದೆ. ಕೋಲಾ ಪ್ರಾಣಿಗಳ ಸಂತತಿ ವಿನಾಶದ ಅಂಚಿಗೆ ತಲುಪಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರು ನೆರವಾಗುವುದು ಅತ್ಯಗತ್ಯ ಎಂದು ಫೇಸ್ ಬುಕ್ ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.