2 ಕಿಮೀ ದೂರ ಸಾಗಬೇಕು ಮುಸ್ಲಿಮರು ಹಳ್ಳದ ತಟದಲ್ಲಿ ಶವ ಸಂಸ್ಕಾರ

ಬಳಕೆಯಾಗುತ್ತಿಲ್ಲ ಸ್ಮಾಶಾನ ಭೂಮಿ

Team Udayavani, Jan 16, 2020, 1:38 PM IST

16-January-15

ಶಿರಹಟ್ಟಿ: ಗಾಂಧಿ ಗ್ರಾಮ ಪ್ರಶಸ್ತಿ ಪಡೆದ ತಾಲೂಕಿನ ಮಾಗಡಿ ಗ್ರಾಮದಲ್ಲಿ ಸ್ಮಶಾನಕ್ಕಾಗಿ ನಿವೇಶ ಖರೀದಿಯಾಗಿ ಅಂದಾಜು 10 ವರ್ಷಗಳಾಗಿವೆ. ಆದರೂ ಈವರೆಗೆ ಬಳಕೆಯಾಗದೇ ಖಾಸಗಿ ಜಮೀನಿನ ಹಳ್ಳದ ದಂಡೆಯಲ್ಲಿ ಶವ ಸಂಸ್ಕಾರ ಮಾಡಲಾಗುತ್ತಿದೆ.

ಗ್ರಾಮದಲ್ಲಿ ಸ್ಮಶಾನ ನಿರ್ಮಾಣಕ್ಕೆ ಎರಡು ಎಕರೆ ಜಮೀನು ಇದ್ದರೂ ಬಳಕೆ ಮಾಡದೆ ಹಾಗೆ ಉಳಿದಿದೆ. ಸ್ಮಶಾನದ ನಿವೇಶನದಲ್ಲಿ ಲಿಂಗು ಪ್ರತಿಷ್ಠಾನ ಮಾಡುವ ಉದ್ದೇಶದಿಂದ ಹಾಗೆ ಬಿಡಲಾಗಿದೆ ಎನ್ನುತ್ತಿದ್ದಾರೆ ಊರಿನವರು.

ಮಾಗಡಿ ಗ್ರಾಪಂ ಗ್ರಾಮಸ್ಥರಿಗಾಗಿ ಶವ ಸಂಸ್ಕಾರ ಮಾಡಲು ನಿವೇಶನ ಖರೀದಿ ಮಾಡಿ ಹತ್ತು ವರ್ಷವೇ ಗತಿಸಿದ್ದರೂ ಈವರೆಗೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿದೆ. ಜೊತೆಗೆ ಗ್ರಾಪಂ ಸದಸ್ಯರು ಇತ್ತ ಗಮನ ಹರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ.

2 ಕಿಮೀ ದೂರ ಸಾಗಬೇಕು ಮುಸ್ಲಿಮರು : ಮಾಗಡಿ ಗ್ರಾಮದಲ್ಲಿ ಮುಸ್ಲಿಮರು ಶವ ಸಂಸ್ಕಾರ ಮಾಡಲು ಗ್ರಾಮದ ಲಕ್ಷ್ಮೆಶ್ವರ ಮಾರ್ಗದಲ್ಲಿ ಎರಡು ಕಿಮೀ ದೂರದಲ್ಲಿರುವ ನಿವೇಶನದಲ್ಲಿ ಶವ ಸಂಸ್ಕಾರ ಮಾಡುವ ಅನಿವಾರ್ಯತೆಯಿದೆ. ಮಾಗಡಿ ಗ್ರಾಮವು ಹಲವಾರು ವಿಚಾರಗಳಲ್ಲಿ ಪ್ರಸಿದ್ಧಿಯಾಗಿದ್ದರೂ ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ಹಿಂದೆ ಉಳಿದಿದೆ. ಅದರಲ್ಲೂ ಶವ ಸಂಸ್ಕಾರ ಮಾಡಲು ನಿವೇಶನ ಖರೀದಿಯಾಗಿ ಸುಮಾರು
10 ವರ್ಷಗಳಾಗಿದ್ದರೂ ಬಳಕೆ ಮಾಡದೇ ಇರುವುದು ಬೇಸರದ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಗ್ರಾಪಂನವರು ಇದನ್ನು ಬಳಕೆ ಮಾಡುವಂತೆ ನಿರ್ಧಾರ ಕೈಗೊಳ್ಳವುದು ಅವಶ್ಯಕವಾಗಿದೆ ಎನ್ನುತ್ತಾರೆ ಯುವ ಮುಖಂಡ ಹನುಮಂತ ಬಾಲರೆಡ್ಡಿ

ಮಾಗಡಿ ಗ್ರಾಮದಲ್ಲಿ ಶವ ಸಂಸ್ಕಾರ ಮಾಡಲು ಎರಡು ಎಕರೆ ನಿವೇಶನವಿದ್ದು, ಶವ ಸಂಸ್ಕಾರ ಮಾಡಲು ಮತ್ತು ಶವ ಸುಡಲು ಖಾತ್ರಿ ಯೋಜನೆ ಮೂಲಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಶೀಘ್ರ ಸಾರ್ವಜನಿಕರ ಬಳಕೆಗೆ ಅನುಕೂಲ ಕಲ್ಪಿಸಲಾಗುವುದು.
ಶಿವಕುಮಾರ ವಾಲಿ, ಪಿಡಿಒ

ಮಾಗಡಿ ಗ್ರಾಮದಲ್ಲಿ ನೆನಗುದಿಗೆ ಬಿದ್ದಿದ್ದ ಶವ ಸಂಸ್ಕಾರದ ನಿವೇಶನವನ್ನು ನಾವು ಈಗ ಉದ್ಯೋಗ ಖಾತ್ರಿ ಯೋಜನೆ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ. ರುದ್ರಭೂಮಿಗೆ ವಿಶೇಷ ಪೂಜೆ ನೆರವೇರಿಸಿ ಶೀಘ್ರ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು.
ಶಿವಕ್ಕ ಸಂಗಯ್ಯ ಹಿರೇಮಠ,
ಗ್ರಾಪಂ ಅಧ್ಯಕ್ಷ

„ಪ್ರಕಾಶ ಶಿ. ಮೇಟಿ

ಟಾಪ್ ನ್ಯೂಸ್

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.