19ರಂದು ಮಹಾಯೋಗಿ ವೇಮನ ಜಯಂತ್ಯುವ

Team Udayavani, Jan 16, 2020, 5:02 PM IST

16-January-27

ಯಾದಗಿರಿ: ಜಿಲ್ಲಾಡಳಿತ ವತಿಯಿಂದ ಮಹಾಯೋಗಿ ವೇಮನ ಜಯಂತ್ಯುತ್ಸವ ಜ. 19ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಾಯೋಗಿ ವೇಮನ ಜಯಂತ್ಯುತ್ಸವ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತ್ಯುತ್ಸವ ಅಂಗವಾಗಿ ಜಿಲ್ಲಾ
ಧಿಕಾರಿ ಕಾರ್ಯಾಲಯದಲ್ಲಿ ಅಂದು ಬೆಳಗ್ಗೆ ಮಹಾಯೋಗಿ ವೇಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಗ್ರಾಪಂ, ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಸಹ ಶ್ರದ್ಧಾ, ಭಕ್ತಿಯೊಂದಿಗೆ ವೇಮನ ಜಯಂತಿ ಕಡ್ಡಾಯವಾಗಿ ಆಚರಿಸಬೇಕು ಎಂದು ಸೂಚಿಸಿದರು.

ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್‌ ಇಲಾಖೆಗೆ ಸೂಚಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗೌರಮ್ಮ ದೊಂತಾ ಸಭೆ ನಡಾವಳಿ ಓದಿದರು. ಡಿಡಿಪಿಯು ಚಂದ್ರಶೇಖರ ಜೆ. ಹಿಳ್ಳಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ಬಿ. ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಕಡ್ಡಿ ಇದ್ದರು. ಸಭೆಯಲ್ಲಿ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.