ತ್ರಿಪುರಾದಲ್ಲೇ ಬ್ರು ಜನಾಂಗ ವಾಸ್ತವ್ಯ
Team Udayavani, Jan 17, 2020, 1:31 AM IST
ಹೊಸದಿಲ್ಲಿ: ಮಿಜೋರಾಂನಿಂದ ನಿರಾಶ್ರಿತರಾಗಿ ಬಂದಿರುವ 30 ಸಾವಿರ ಬ್ರು ಬುಡಕಟ್ಟು ಜನಾಂಗದವರು ತ್ರಿಪುರಾದಲ್ಲಿ ನೆಲೆಸಲಿದ್ದಾರೆ. ಅದಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ಗುರುವಾರ ಹೊಸದಿಲ್ಲಿಯಲ್ಲಿ ಸಹಿ ಹಾಕಲಾಗಿದೆ. ತ್ರಿಪುರಾ ಸಿಎಂ ಬಿಪ್ಲಬ್ ಕುಮಾರ್ ದೇವ್, ಮಿಜೋರಾಂ ಸಿಎಂ ಝೊರಾಮ್ತಾಂಗಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಸಂದರ್ಭದಲ್ಲಿದ್ದರು.
ಒಪ್ಪಂದದ ಪ್ರಕಾರ ಪ್ರತಿ ಬ್ರು ಕುಟುಂಬಕ್ಕೆ 4 ಲಕ್ಷ ರೂ. ನೀಡಲಾಗುತ್ತದೆ. ಅದನ್ನು ನಿಗದಿತ ಠೇವಣಿ ರೂಪದಲ್ಲಿ ಇರಿಸಲಾಗುತ್ತದೆ. 2 ವರ್ಷಗಳ ಕಾಲ ಪ್ರತಿ ತಿಂಗಳು 5 ಸಾವಿರ ರೂ. ನೀಡಲಾಗುತ್ತದೆ. ಜಮೀನು, 2 ವರ್ಷಗಳ ಕಾಲ ಪಡಿತರ ನೀಡಲಾಗುತ್ತದೆ. ಈ ಉದ್ದೇಶಕ್ಕಾಗಿ ಕೇಂದ್ರ ಸರಕಾರ 600 ಕೋಟಿ ರೂ. ನೀಡಲಿದೆ.
1997ರ ಬಳಿಕ ತ್ರಿಪುರಾದಲ್ಲಿ ಈ ಬುಡಕಟ್ಟು ಜನಾಂಗ ನೆಲೆಸಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ 2018ರ ಜುಲೈನಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತಾದರೂ, ಅದು ಯಶಸ್ವಿಯಾಗಿರಲಿಲ್ಲ. ಇದುವರೆಗೆ 328 ಕುಟುಂಬಗಳು ಮಾತ್ರ ತ್ರಿಪುರಾಕ್ಕೆ ಬಂದು ನೆಲೆಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.