ಆಸ್ಟ್ರೇಲಿಯನ್ ಓಪನ್: ಪ್ರಜ್ಞೇಶ್ ಪರಾಭವ
Team Udayavani, Jan 17, 2020, 10:40 PM IST
ಮೆಲ್ಬರ್ನ್: ಭಾರತದ ಯುವ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಕೂಟದ ಪ್ರಧಾನ ಸುತ್ತಿನಲ್ಲಿ ಆಡುವ ಅವಕಾಶದಿಂದ ವಂಚಿತರಾಗಿದ್ದಾರೆ. ಶುಕ್ರವಾರ ನಡೆದ ಅರ್ಹತಾ ಸುತ್ತಿನ ಕೊನೆಯ ಸುತ್ತಿನ ಪಂದ್ಯದಲ್ಲಿ ಅವರು ಲಾತ್ವಿಯಾದ ಎರ್ನೆಸ್ಟ್ ಗುಲ್ಬಿಸ್ ವಿರುದ್ಧ 6-7 (2), 2-6 ನೇರ ಸೆಟ್ಗಳ ಸೋಲನುಭವಿಸಿದರು.
ವಿಶ್ವ ರ್ಯಾಂಕಿಂಗ್ನಲ್ಲಿ 122ನೇ ಸ್ಥಾನದಲ್ಲಿರುವ ಪ್ರಜ್ಞೇಶ್ ಮೊದಲ ಸೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಇದು ಟೈ ಬ್ರೇಕರ್ ತನಕ ಸಾಗಿತು. ದ್ವಿತೀಯ ಸೆಟ್ನಲ್ಲಿ ಗುಲ್ಬಿಸ್ ಅವರ ಬಲಿಷ್ಠ ಸರ್ವ್ಗಳ ವಿರುದ್ಧ ಹೋರಾಟ ನಡೆಸಲಾಗದೆ ಶರಣಾದರು. ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯದ ಹ್ಯಾರಿ ಬೌಶೀರ್ ಮತ್ತು ಜರ್ಮನಿಯ ಯಾನಿಕ್ ಹಾಫ್ಮ್ಯಾನ್ ವಿರುದ್ಧ ಪ್ರಜ್ಞೇಶ್ ಗೆಲುವು ಸಾಧಿಸಿದ್ದರು.
ಪ್ರಜ್ಞೇಶ್ ಸೋಲಿನೊಂದಿಗೆ ಭಾರತದ ಪುರುಷರ ಸಿಂಗಲ್ಸ್ ಆಟಗಾರರಿಗೆ ಆಸ್ಟ್ರೇಲಿಯನ್ ಓಪನ್ ಪ್ರಧಾನ ಸುತ್ತಿನ ಬಾಗಿಲು ಮುಚ್ಚಿದಂತಾಯಿತು. ಇದಕ್ಕೂ ಮೊದಲು ಸುಮಿತ್ ನಾಗಲ್ ಮತ್ತು ರಾಮ್ಕುಮಾರ್ ರಾಮನಾಥನ್ ಬೇಗನೇ ಸೋತು ಹೊರನಡೆದಿದ್ದರು.
ವನಿತಾ ಸಿಂಗಲ್ಸ್ನಲ್ಲಿ ಅಂಕಿತಾ ರೈನಾ ಸ್ಪರ್ಧೆಯಲ್ಲಿದ್ದು, ಪ್ರಧಾನ ಸುತ್ತಿಗೇರುವರೇ ಎಂಬುದೊಂದು ಕುತೂಹಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.