ಬೆಳಗಾವಿಯಲ್ಲಿ ಅನುಚಿತ ವರ್ತನೆ: ಯಡ್ರಾವಕರ
Team Udayavani, Jan 18, 2020, 3:05 AM IST
ಮುಂಬೈ: ಬೆಳಗಾವಿ ಭೇಟಿ ವೇಳೆ ತಮ್ಮನ್ನು ಎಳೆದಾಡಲಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಂದ್ರ ಪಾಟೀಲ್ ಯಡ್ರಾವಕರ ಆರೋಪಿಸಿದ್ದಾರೆ. ಈ ಘಟನೆಯ ಬಳಿಕ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ವರೆಗೆ ಪೊಲೀಸರು ಭದ್ರತೆ ನೀಡಿ ಕಳುಹಿಸಿಕೊಟ್ಟಿದ್ದಾರೆ. ಈ ಘಟನೆಯನ್ನು ಬಿಜೆಪಿ ಖಂಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಿದ್ದ ಕಾರ್ಯ ಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು. ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ವಕ್ತಾರ, ಸಂಸದ ಸಂಜಯ ರಾವತ್, “ಕರ್ನಾಟಕ ನಡೆದುಕೊಂಡ ರೀತಿ ಭಯೋತ್ಪಾದನೆಯಂತಿದೆ’ ಎಂದು ಟ್ವೀಟ್ ಮಾಡಿದ್ದಾರೆ. ಜತೆಗೆ ಬೆಳಗಾವಿಗೆ ಶನಿವಾರ ಭೇಟಿ ನೀಡುವುದಾಗಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.