‘ಹೊಸ ಸಂವಿಧಾನ’ ವಿಚಾರ : ಆರ್ಎಸ್ಎಸ್ ಸ್ಪಷ್ಟನೆ
Team Udayavani, Jan 18, 2020, 1:04 AM IST
ನಾಗ್ಪುರ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ‘ಹೊಸ ಸಂವಿಧಾನ’ ವಿಚಾರಕ್ಕೂ ಆರ್ಎಸ್ಎಸ್ಗೂ ಯಾವುದೇ ಸಂಬಂಧವಿಲ್ಲ. ಇದು ಸಂಘಟನೆಯ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನದ ಭಾಗವೇ ಆಗಿದೆ ಎಂದು ಸಂಘಟನೆಯ ನಾಯಕ ಶ್ರೀಧರ ಗಡ್ಗೆ ತಿಳಿಸಿದ್ದಾರೆ.
‘ನಯಾ ಭಾರತೀಯ ಸಂವಿಧಾನ್’ ಎಂಬ 15 ಪುಟಗಳ ಪುಸ್ತಕದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಫೋಟೋ ಒಳಗೊಂಡಿರುವುದು ವೈರಲ್ ಆಗಿದೆ. ಸಂಘಟನೆ ವತಿಯಿಂದ ಆ ರೀತಿಯ ಪುಸ್ತಕವನ್ನು ಪ್ರಕಟಿಸಲಾಗಿಲ್ಲ. ಸದ್ಯ ಇರುವ ಸಂವಿಧಾನದ ಮೇಲೆಯೇ ಸಂಘಕ್ಕೆ ಅಪರಿಮಿತ ವಿಶ್ವಾಸ, ನಂಬಿಕೆ ಇದೆ ಎಂದು ಗಡ್ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.