ವಿದ್ಯಾರ್ಥಿನಿಯರಿಗೆ ಕಿರುಕುಳ: ಶಾಲೆಯಲ್ಲೇ ಶಿಕ್ಷಕನಿಗೆ ಥಳಿಸಿದ ಪೋಷಕರು
Team Udayavani, Jan 18, 2020, 11:53 AM IST
ತುಮಕೂರು: ಶಾಲೆಯ ವಿದ್ಯಾರ್ಥಿಗಳೊಂದಿಗೆ ಅಸಭ್ಯ ವರ್ತನೆ ತೋರುತ್ತಿದ್ದ ಶಾಲಾ ಶಿಕ್ಷಕನ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಶಾಲೆಯಲ್ಲೇ ಥಳಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ತಾಲೂಕಿನ ಕೈದಾಳ ಗ್ರಾಮದಲ್ಲಿ ಘಟನೆ ವರದಿಯಾಗಿದೆ. ಇಲ್ಲಿನ ಶಾಲಾ ಶಿಕ್ಷಕ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ ಎನ್ನಲಾಗಿದೆ. ವಿಜ್ಞಾನ ವಿಷಯದ ಶಿಕ್ಷಕನಾಗಿದ್ದ ಆತನ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿಗಳು ಪೋಷಕರಿಗೆ ವಿಷಯ ತಿಳಿಸಿದ್ದು, ಅವರು ಶಾಲೆಯಲ್ಲಿ ಶಿಕ್ಷಕನಿಗೆ ಪಾಠ ಕಲಿಸಿದ್ದಾರೆ.
ಈ ವಿಚಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿದಿದ್ದು, ಅವರು ಶಾಲೆಗೆ ಆಗಮಿಸಿ ಆರೋಪಿ ಶಿಕ್ಷಕನನ್ನು ಅಮಾನತು ಮಾಡಿದ್ದಾರೆ. ತುಮುಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.