ಧ್ವಜಾರೋಹಣಕ್ಕೆ ಸಚಿವರ ನಿಯೋಜನೆ
Team Udayavani, Jan 19, 2020, 3:00 AM IST
ಬೆಂಗಳೂರು: ಗಣರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಹನ್ನೆರಡು ಜಿಲ್ಲೆಗಳಲ್ಲಿ ಜಿಲ್ಲಾಧಿ ಕಾರಿ ಗಳೇ ಧ್ವಜಾರೋಹಣ ಮಾಡಲಿದ್ದಾರೆ.
ಬಾಗಲಕೋಟೆ- ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಮನಗರ, ಡಿಸಿಎಂ ಡಾ.ಅಶ್ವತ್ಥನಾರಾಯಣ, ಬಳ್ಳಾರಿ- ಡಿಸಿಎಂ ಲಕ್ಷ್ಮಣ ಸವದಿ, ಶಿವಮೊಗ್ಗ- ಕೆ.ಎಸ್. ಈಶ್ವರಪ್ಪ, ಬೆಂಗಳೂರು ಗ್ರಾಮಾಂತರ- ಆರ್.ಅಶೋಕ್, ಬೆಳಗಾವಿ- ಜಗದೀಶ ಶೆಟ್ಟರ್, ರಾಯ ಚೂರು- ಬಿ.ಶ್ರೀರಾಮುಲು, ಚಾಮರಾಜನಗರ- ಎಸ್.ಸುರೇಶ್‌ಕುಮಾರ್, ಮೈಸೂರು- ವಿ.ಸೋಮಣ್ಣ, ಚಿಕ್ಕಮಗಳೂರು- ಸಿ.ಟಿ.ರವಿ, ಉಡುಪಿ- ಬಸವರಾಜ ಬೊಮ್ಮಾಯಿ,
ಮಂಗಳೂರು- ಕೋಟ ಶ್ರೀನಿವಾಸ ಪೂಜಾರಿ, ತುಮಕೂರು-ಜೆ.ಸಿ.ಮಾಧುಸ್ವಾಮಿ, ಗದಗ- ಸಿ.ಸಿ.ಪಾಟೀಲ್, ಕೋಲಾರ- ಎಚ್.ನಾಗೇಶ್, ಉತ್ತರ ಕನ್ನಡ- ಶಶಿಕಲಾ ಜೊಲ್ಲೆ ಅವರನ್ನು ನಿಯೋಜಿಸಲಾಗಿದೆ. ಕಲಬುರಗಿ, ಚಿಕ್ಕಬಳ್ಳಾಪುರ, ಕೊಪ್ಪಳ. ದಾವಣಗೆರೆ, ಮಂಡ್ಯ , ಹುಬ್ಬಳ್ಳಿ-ಧಾರವಾಡ, ಚಿತ್ರದುರ್ಗ, ಕೊಡಗು, ಹಾವೇರಿ, ಹಾಸನ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ
ಸಂಗೀತ ವಿವಿಯಲ್ಲಿ ಕೋರ್ಸ್ ಆರಂಭ: ಕುಲಪತಿ ನಾಗೇಶ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.