ಲೇಖಕಿ ವಸುಮತಿ ಉಡುಪರಿಗೆ ರಾಜಲಕ್ಷ್ಮಿ ಬರಗೂರು ದತ್ತಿ ಪ್ರಶಸ್ತಿ ಪ್ರದಾನ
Team Udayavani, Jan 19, 2020, 12:44 PM IST
ರಾಯಚೂರು: ಶ್ರೀಮತಿ ರಾಜಲಕ್ಷ್ಮಿ ಬರಗೂರು ರಾಮಚಂದ್ರಪ್ಪ ದತ್ತಿ ಪ್ರಶಸ್ತಿಯನ್ನು ಖ್ಯಾತ ಲೇಖಕಿ ವಸುಮತಿ ಉಡುಪ ಅವರಿಗೆ ನೀಡಿ ಗೌರವಿಸಲಾಯಿತು.
ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ರವಿವಾರ ಹಮ್ಮಿಕೊಂಡ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಲೇಖಕ ಡಾ.ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಲೋಕಾರ್ಪಣೆ ಮಾಡಲಾಯಿತು.
ಡಾ.ಶೀಲಾದಾಸ ಲೇಖಕಿ ಕುರಿತು ಅಭಿನಂದನಾ ನುಡಿಯಾಡಿದರು. ಲೇಖಕರ ಅಮರೇಶ ನುಗಡೋಣಿ, ಹಂಪಿ ವಿವಿ ಕುಲಪತಿ ಪ್ರೊ.ಸ.ಚಿ.ರಮೇಶ, ಎಡಿಸಿ ದುರುಗೇಶ, ಕಸಾಪ ಜಿಲ್ಲಾಧ್ಯಕ್ಷ ಡಾ.ಬಸವಪ್ರಭು ಪಾಟೀಲ್ ಬೆಟ್ಟದೂರು, ಕಸಾಪ ಕಾರ್ಯದರ್ಶಿಗಳಾದ ಜೆ.ಎಲ್.ಈರಣ್ಣ, ಪತ್ರಕರ್ತೆ ಶ್ರೀದೇವಿ ಕಳಸದ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.