ಪೋಲಿಯೋ ಜಾಗೃತಿ ಜಾಥಾ
Team Udayavani, Jan 19, 2020, 3:37 PM IST
ಚನ್ನಪಟ್ಟಣ: ಐದು ವರ್ಷ ದೊಳಗಿನ ಮಕ್ಕಳಿಗೆ ಉಚಿತವಾಗಿ ಪಲ್ಸ್ ಪೋಲಿಯೊ ಹನಿ ಹಾಕಿಸುವ ಮೂಲಕ ಶಾಶ್ವತ ಅಂಗವಿಕಲತೆ ಯಿಂದ ಪಾರು ಮಾಡಬೇಕು ಎಂದು ನರ್ಸರಿ ಟೀಚರ್ ಟ್ರೆçನಿಂಗ್ ಕೋರ್ಸ್‌ನ ಪ್ರಾಂಶುಪಾಲ ಎಂ.ಮಲ್ಲೇಶ್ ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ತಾಲೂಕಿನ ಯಲಚಿಪಾಳ್ಯ ಗ್ರಾಮದಲ್ಲಿ ನರ್ಸರಿ ಟೀಚರ್ ಟ್ರೆನಿಂಗ್ ಕೋರ್ಸ್ ವತಿಯಿಂದ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕೆ ಕುರಿತಾದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಆರೋಗ್ಯ ಇಲಾಖೆ ಮತ್ತು ಸರ್ಕಾರ ಪೋಲಿಯೋ ನಿರ್ಮೂಲನೆಗಾಗಿ ಸಾವಿರಾರು ಕೋಟಿ ರೂ. ಪ್ರತಿ ವರ್ಷ ವೆಚ್ಚ ಮಾಡುತ್ತಿದೆ. ಇದರ ಸದು ಪಯೋಗವನ್ನು ಸಾರ್ವ ಜನಿಕರು ಪಡೆದುಕೊಂಡು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿ ಸಬೇಕು ಎಂದರು.
ಅಸಂಘಟಿತ ಕಾರ್ಮಿಕರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಯ ರಾಮು ಮಾತನಾಡಿ, ಮೌಡ್ಯತೆ ಬಿಟ್ಟು ಪಲ್ಸ್ ಪೋಲಿಯೋ ಹನಿಹಾಕಿಸುವುದರಿಂದ ಮಕ್ಕಳ ಮೇಲೆ ಯಾವುದೇ ರೀತಿಯ ದುಷ್ಪರಿಣಾಮ ಇಲ್ಲ ಎಂಬುದನ್ನು ಪೋಷಕರು ಅರಿ ಯಬೇಕು. ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವ ಮೂಲಕ ಮಕ್ಕಳನ್ನು ಮಹಾಮಾರಿ ಪೋಲಿಯೋ ರೋಗದಿಂದ ರಕ್ಷಿಸಿಕೊಳ್ಳಬೇಕು ಎಂದರು.
ಜಾನಪದ ಗಾಯಕ ಚೌ.ಪು.ಸ್ವಾಮಿ ಜಾಗೃತಿ ಗೀತೆ ಹಾಡಿದರು. ಈ ಸಂದರ್ಭದಲ್ಲಿ ಸಾಹಿತಿ ವಿಜಯ್ ರಾಂಪುರ, ಅಬ್ಬೂರು ಶ್ರೀನಿವಾಸ್, ಎನ್.ಟಿ.ಟಿ. ಸಂಯೋಜಕಿ ಶಾಂಭವಿ, ಬೋವಿ ಸಂಘದ ಜಿಲ್ಲಾ ಉಪಾಧ್ಯಕ್ಷ ಚನ್ನಪ್ಪಾಜಿ, ಗುತ್ತಿಗೆದಾರ ಚಿಕ್ಕಗುರುವಯ್ಯ, ತಿಮ್ಮಸಂದ್ರ ಕೃಷ್ಣೇ ಗೌಡ, ವಿ.ಸುಂದರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬಸ್-ಕಾರು ನಡುವೆ ಡಿಕ್ಕಿ; ಮೂವರ ಸಾವು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.