ಸಂಪುಟ ವಿಸ್ತರಣೆ ಬಳಿಕ ರಾಜ್ಯ ಸರ್ಕಾರ ಪತನ
Team Udayavani, Jan 20, 2020, 3:04 AM IST
ಬಾಗಲಕೋಟೆ: ಸಂಪುಟ ವಿಸ್ತರಣೆ ಬಳಿಕ ಬಿಜೆಪಿ ಸರ್ಕಾರ ಪತನವಾಗಲಿದೆ. ಬಳಿಕ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಭವಿಷ್ಯ ನುಡಿದರು.
ಸುದ್ದಿಗಾರರ ಜತೆ ಮಾತನಾಡಿ, ಯಡಿಯೂರಪ್ಪ ರಾಜೀನಾಮೆ ಕುರಿತು ಈಗಾಗಲೇ ಮುನ್ಸೂಚನೆ ನೀಡಿದ್ದಾರೆ. ಅವರ ಪಕ್ಷದವರ ಒತ್ತಡ ಇರುವುದು ಹೇಳಿದ್ದಾರೆ. ಈಗಲೇ ಹೀಗಾಗಿದೆ. ಇನ್ನು ಸಂಪುಟ ವಿಸ್ತರಣೆ ಬಳಿಕ ನೈಜ ಬಣ್ಣ ಬಯಲಾಗುತ್ತದೆ. ಕಾಂಗ್ರೆಸ್ನವರು ಬ್ರಿಟಿಷರ ಗುಂಡಿಗೆ ಹೆದರಿಲ್ಲ.
ಇನ್ನು ಇಡಿ ಇಟ್ಟುಕೊಂಡು ಆಟ ಆಡುವ ಬಿಜೆಪಿಗೆ ಹೆದರುತ್ತೇವೆಯೇ? ಬಿಜೆಪಿ ನಮಗೆ ಯಾವ ಲೆಕ್ಕ? ಎಂದರು. ಭಾರತ ಸಾಧು-ಸಂತರು ನೆಲೆಸಿದ ನೆಲ. ಸ್ವಾಮೀಜಿಗಳು, ಧರ್ಮ ಪ್ರಸಾರ, ಜನತೆಯ ಕಲ್ಯಾಣ ಮಾಡುವುದರಲ್ಲಿ ಹೆಚ್ಚು ಮುತುವರ್ಜಿ ವಹಿಸಬೇಕು. ಸಾರ್ವಜನಿಕವಾಗಿ ಇಂತವರನ್ನೇ ಸಚಿವರನ್ನಾಗಿ ಮಾಡಿ ಎಂದು ಹೇಳಿದ್ದನ್ನು ಎಂದೂ ಕೇಳಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.