![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 20, 2020, 6:50 AM IST
ತಿರುವನಂತಪುರ: ತನಗೆ ಯಾವುದೇ ಮಾಹಿತಿ ನೀಡದೆ ಸಿಎಎ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಸಂಬಂಧ ಕೇರಳ ರಾಜ್ಯಪಾಲ ಆರೀಫ್ ಮಹಮ್ಮದ್ ಖಾನ್ ಅವರು ರಾಜ್ಯ ಸರಕಾರದಿಂದ ವರದಿ ಕೇಳಿದ್ದಾರೆ.
ಈ ಕುರಿತು ಸಮಗ್ರ ವರದಿ ನೀಡುವಂತೆ ರಾಜ ಭವನವು ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ ಎಂದು ಮೂಲಗಳು ತಿಳಿಸಿವೆ.
ಆರಂಭದಿಂದಲೂ ಈ ವಿಚಾರದಲ್ಲಿ ಆಡಳಿತಾ ರೂಢ ಎಲ್‌ಡಿಎಫ್ ಸರಕಾರ ಮತ್ತು ರಾಜ್ಯಪಾಲರ ನಡುವೆ ತಿಕ್ಕಾಟ ನಡೆಯುತ್ತಾ ಬಂದಿತ್ತು. ತಾನು ಮೂಕಪ್ರೇಕ್ಷಕನಾಗಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದವರು ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.