ಟ್ರಾಕ್ಟರ್ ಜಪ್ತಿಗೆ ಮುಂದಾದ ಬ್ಯಾಂಕ್ ಅಧಿಕಾರಿಗಳನ್ನು ತಡೆದು ವಾಪಾಸು ಕಳುಹಿಸಿದ ರೈತರು
Team Udayavani, Jan 20, 2020, 1:10 PM IST
ಶಿವಮೊಗ್ಗ: ಸಾಲ ಮರುಪಾವತಿ ಮಾಡದ ರೈತರ ಟ್ಯಾಕ್ಟರ್ ಜಪ್ತಿ ಮಾಡಲು ಬಂದ ಬ್ಯಾಂಕ್ ಅಧಿಕಾರಿಗಳನ್ನು ರೈತರು ವಾಪಾಸ್ ಕಳುಹಿಸಿದ ಘಟನೆ ಅಯನೂರಿನ ಮೈಸವಳ್ಳಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಆಯನೂರು ಸಮೀಪದ ಮೈಸವಳ್ಳಿ ಗ್ರಾಮದಲ್ಲಿ ರೈತರು ಸಾಲ ಮರು ಪಾವತಿ ಮಾಡದ ಹಿನ್ನಲೆಯಲ್ಲಿ ಬ್ಯಾಂಕ್ ಅಧಿಕಾರಿಗಳು ಮುಂದಾಗಿದ್ದರು. ಆದರೆ ರೈತರು, ರೈತ ಮುಖಂಡರ ಮತ್ತು ಜಪ್ತಿ ಮಾಡಲು ಬಂದ ಬ್ಯಾಂಕ್ ಅಧಿಕಾರಿಗಳ ಮತ್ತು ರೈತರ ನಡುವೆ ವಾಗ್ವಾದ ನಡೆದಿದೆ.
ಶಿವಮೊಗ್ಗ ತಾಲೂಕಿನ ಪಿಎಲ್ ಡಿ ಬ್ಯಾಂಕ್ ಹಾಗೂ ಎಜೆನ್ಸಿ ಸಿಬ್ಬಂದಿ ಮತ್ತು ರೈತರ ನಡುವೆ ಗಲಾಟೆ ನಡೆದು ಅಂತಿಮವಾಗಿ ಜಪ್ತಿ ಮಾಡುವುದನ್ನು ತಡೆದು ರೈತರು ಅಧಿಕಾರಿಗಳನ್ನು ವಾಪಾಸು ಕಳುಹಿಸಿದ ಘಟನೆ ನಡೆದಿದೆ.
ಘಟನೆಯ ಬಳಿಕ ಬ್ಯಾಂಕ್ ಸಿಬ್ಬಂದಿಗಳು ಸ್ಥಳದಿಂದ ಪೊಲೀಸರು ತೆರಳಿದ್ದು, ಪೊಲೀಸರಿಗೆ ದೂರು ನೀಡುವುದಾಗಿ ಹೇಳಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು
Ripponpete: ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
Sagara: ಬೈಕ್‌ಗೆ ಕಾರು ಡಿಕ್ಕಿ; ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.