ನಿರ್ಭಯಾ ಪ್ರಕರಣದ ಅಪರಾಧಿಯ ‘ಅಪ್ರಾಪ್ತ’ ಮನವಿಯನ್ನು ತಳ್ಳಿಹಾಕಿದ ಸುಪ್ರೀಂಕೋರ್ಟ್
Team Udayavani, Jan 20, 2020, 5:04 PM IST
ನವದೆಹಲಿ: ನಿರ್ಭಯಾ ಪ್ರಕರಣ ನಡೆದಿದ್ದ ಸಂಧರ್ಭದಲ್ಲಿ ತಾನು ಅಪ್ರಾಪ್ತನಾಗಿದ್ದೆ ಎಂದು ಅಪರಾಧಿಗಳಲ್ಲಿ ಒಬ್ಬನಾಗಿರುವ ಪವನ್ ಕುಮಾರ್ ಗುಪ್ತಾ ಸಲ್ಲಿಸಿದ್ದ ದೂರನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
ಡಿಸೆಂಬರ್ 16, 2012ರಂದು ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ಅಮಾನುಷವಾಗಿ ನಡೆಸಲಾಗಿದ್ದ ಸಾಮೂಹಿಕ ಅತ್ಯಾಚಾರದ ಸಂದರ್ಭದಲ್ಲಿ ಪವನ್ ಕುಮಾರ್ ಗುಪ್ತಾ ಅಪ್ರಾಪ್ತನಾಗಿರಲಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.
ಈ ಕುರಿತಾಗಿ ದೆಹಲಿ ಹೈಕೋರ್ಟ್ ನೀಡಿದ್ದ ಈ ಮುಂಚಿನ ಆದೇಶವನ್ನು ಪವನ್ ಗುಪ್ತಾನ ವಕೀಲರು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.