ಹಜ್ ಕಮಿಟಿಗೆ ಆಡಳಿತಾಧಿಕಾರಿ ನೇಮಕ
Team Udayavani, Jan 21, 2020, 3:05 AM IST
ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಅಧ್ಯಕ್ಷರಾಗಿದ್ದ ಕರ್ನಾಟಕ ಹಜ್ ಕಮಿಟಿಯ ಅವಧಿ ಮುಗಿದ ಕಾರಣ ಹೊಸ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಲ್ಪಸಂಖ್ಯಾ ತರ ಇಲಾಖೆ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ ಅವರನ್ನು ಆಡಳಿ ತಾಧಿಕಾರಿಯಾಗಿ ನೇಮಿಸಿದೆ.
ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫರೂಕ್, ಶಾಸಕಿ ಖನೀಜ್ ಫಾತಿಯಾ ಸೇರಿ ಹಜ್ ಕಮಿಟಿಗೆ 14 ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದೆ. ಎಂ.ಡಿ. ನಯೀಮ್, ಡಾ.ಮೊಹಮ್ಮದ್ ಕಬೀರ್ ಅಹಮದ್, ಎಂ.ಬಿ.ಮೊಹಮ್ಮದ್ ಹನೀಫ್ ಅಸಾಯ್, ಮೌಲಾನಾ ಹಫೀಜ್ ಮೊಹಮ್ಮದ್ ರಫೀಕ್, ಸೈಯದ್ ಮಂಜೂರ್ ರಾಜಾ, ಖುಸ್ರು ಖುರೇಶಿ, ರೌಫುದ್ದೀನ್, ರೆಹಮತುಲ್ಲಾ, ಚಾಂದ್ ಪಾಶಾ, ಮೊಹಿದ್ದೀನ್ ಸದ್ಯರಾಗಿದ್ದಾರೆ.
ವಕ್ಫ್ ಬೋರ್ಡ್ ಅಧ್ಯಕ್ಷರು, ಹಜ್ ಕಮಿಟಿ ಕಾರ್ಯನಿರ್ವಹಣಾ ಅಧಿಕಾರಿ ಸಹ ಸದಸ್ಯರಾಗಿರುತ್ತಾರೆ. ನೂತನ ಹಜ್ ಕಮಿ ಟಿಯ ಅವಧಿ ಮೂರು ವರ್ಷ ಇರಲಿದೆ ಎಂದು ತಿಳಿಸಲಾಗಿದೆ. ಮಾಜಿ ಸಚಿವ ರೋಷನ್ ಬೇಗ್ ತಮ್ಮನ್ನೇ ಮತ್ತೂಂದು ಅವಧಿಗೆ ಮುಂದು ವರೆಸುವಂತೆ ಸಿಎಂ ಅವರಿಗೆ ಮನವಿ ಮಾಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.