ಬೂದು ಪಟ್ಟಿಯಿಂದ ಪಾರು ಮಾಡುವಂತೆ ಅಮೆರಿಕಕ್ಕೆ ಗೋಗರೆದ ಪಾಕ್
Team Udayavani, Jan 21, 2020, 9:36 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಇಸ್ಲಾಮಾಬಾದ್: ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ನೀಡುತ್ತಿರುವ ಪಾಕಿಸ್ಥಾನ ಪ್ಯಾರಿಸ್ ಮೂಲದ ಹಣಕಾಸು ಅಕ್ರಮ ಚಟುವಟಿಕೆಗಳ ತಡೆ ಕಾರ್ಯಪಡೆಯ (ಎಫ್ಎಟಿಎಫ್) ಬೂದು ಪಟ್ಟಿಯಿಂದ ಪಾರು ಮಾಡುವಂತೆ ಅಮೆರಿಕಕ್ಕೆ ಗೋಗರೆದಿದೆ.
ವಿದೇಶಾಂಗ ಸಚಿವ ಖುರೇಷಿ ಪಾಕಿಸ್ಥಾನವನ್ನು ಈ ಸಂಕಟದಿಂದ ಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಕಾರ್ಯಪಡೆಯ ಸಭೆ ಬೀಜಿಂಗ್‌ನಲ್ಲಿ 21ರಂದು ನಡೆಯಲಿದೆ. ಅದರಲ್ಲಿ ಈ ಹಿಂದೆ ಪಾಕ್‌ಗೆ ನೀಡಲಾಗಿದ್ದ ಷರತ್ತುಗಳ ಪೈಕಿ ಎಷ್ಟು ಪಾಲನೆಯಾಗಿದೆ ಎಂಬುದನ್ನು ಪರಿಶೀಲಿಸಿ, ಪಾಕ್ ನಿಲುವಿನಲ್ಲಿ ಬದಲಾಗದಿದ್ದರೆ ಅದನ್ನು ನಿಷೇಧಿತ ರಾಷ್ಟ್ರಗಳ ಪಟ್ಟಿಗೆ ಸೇರಿಸಲಾಗುತ್ತದೆ.
ಕ್ರಮ ಕೈಗೊಳ್ಳಿ: ಉಗ್ರ ಸಂಘಟನೆಗಳ ವಿರುದ್ಧ ಪಾಕಿಸ್ಥಾನ ಮತ್ತಷ್ಟು ಕಠಿನ ಕ್ರಮ ಕೈಗೊಳ್ಳಬೇಕೆಂದು ಅಮೆರಿಕ ಸಲಹೆ ಮಾಡಿದೆ. ದಕ್ಷಿಣ ಏಷ್ಯಾಕ್ಕಾಗಿನ ಅಮೆರಿಕದ ವಿದೇಶಾಂಗ ಸಚಿವೆ ಅಲಿಸ್ ವೆಲ್ಸ್ ಪಾಕ್ ಪ್ರವಾಸದಲ್ಲಿದ್ದು, ಪ್ರಾದೇಶಿಕ ಅಸಮತೋಲನಕ್ಕೆ ಕಾರಣವಾಗಿರುವ ಉಗ್ರರು ಮತ್ತು ಉಗ್ರ ಸಂಘಟನೆಗಳ ವಿರುದ್ಧ ಕಠಿನ ಕ್ರಮ ಕೈಗೊಂಡು ಅವುಗಳನ್ನು ನಿರ್ಮೂಲನೆಗೊಳಿಸಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.