ಭಾರತದ ವಿಶಿಷ್ಟ ಗುರುತಿನ ಚೀಟಿ (ಆಧಾರ್)
Team Udayavani, Jan 23, 2020, 7:12 AM IST
ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಬೆಂಗಳೂರು ಶಾಖೆಯಲ್ಲಿ ತಂತ್ರಜ್ಞರ ಹುದ್ದೆಗಳು ಖಾಲಿ ಇದ್ದು ಅಧಿಸೂಚನೆ ಹೊರಡಿಸಿದೆ. ಅರ್ಹತೆ: ಬಿಎಸ್ಸಿ ಪದವಿ.
ಕೊನೆಯ ದಿನಾಂಕ ಫೆಬ್ರವರಿ14
https://uidai.gov.in/
ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆ
ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆಯಲ್ಲಿ 69 ಗ್ರಾಮ ಲೆಕ್ಕಿಗ ಹುದ್ದೆಗಳಿಗೆೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ15
https://www.cftri.res.in/.
ಪಶ್ಚಿಮ ರೈಲ್ವೇ
ರೈಲ್ವೇ ಇಲಾಖೆಯ ಪಶ್ಚಿಮ ರೈಲ್ವೇ ವಿಭಾಗದಲ್ಲಿ 1,273 ಅಪ್ರಂಟಿಸ್ ಹುದ್ದೆಗಳು ಖಾಲಿ ಇದ್ದು ನೇಮಕಾತಿ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 14
wcr.indianrailways.gov.in.
ದ.ಕ. ಜಿ. ಮತ್ತು ಸತ್ರ ನ್ಯಾಯಾಧೀಶರ ಕಚೇರಿ
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಸಹಿತ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 12
https://districts.ecourts.gov.in/
ಪೊಲೀಸ್ ಇಲಾಖೆ
ರಾಜ್ಯ ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 17
https://ksp.gov.in/
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ಲರ್ಕ್ ಹುದ್ದೆ ನೇಮಕಾತಿಗೆ ಅಧಿಸೂಚನೆ
ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 26
https://www.sbi.co.in/.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಾಂತ್ರಿಕ ಸಹಾಯಕ ಮತ್ತು ಭದ್ರತಾ ಸಿಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 2
https://cetonline.karnataka.gov.in/ea/
ಭಾರತೀಯ ನೌಕಾ ಪಡೆ
ಭಾರತೀಯ ನೌಕಾ ಪಡೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 2
https://joinindiancoastguard.gov.in/
ಲೋಕಸಭಾ ಸಚಿವಾಲಯ
ಲೋಕಸಭಾ ಸಚಿವಾಲಯದಲ್ಲಿ 21 ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 28
loksabha Recruitment
ಕೊಪ್ಪಳ ಗ್ರಾಮಕರಣಿಕ
ಕೊಪ್ಪಳ ಜಿಲ್ಲೆಯಲ್ಲಿ 22 ಗ್ರಾಮ ಕರಣಿಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನೇರ ಸಂದರ್ಶನ ಫೆಬ್ರವರಿ 5
https://koppal.nic.in/
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ 248 ಟ್ರೇಡ್ ಅಪ್ರಂಟಿಸ್ ಹು¨ªೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಫಿಟರ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕÕ… ಮೆಕಾನಿಕ್, ಇನ್ಸೂ$óಮೆಂಟ್ ಮೆಕಾನಿಕ್ ಹುದ್ದೆಗಳು ಖಾಲಿ ಇದ್ದು ಎಸೆಸೆಲ್ಸಿ ಅಥವಾ ಪಿಯುಸಿ, ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 27
https://www.iocl.com/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.