ಏರ್ ಶೋ ಅಗ್ನಿ ಅವಘಡ: ತನಿಖಾ ಪ್ರಗತಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ
Team Udayavani, Jan 23, 2020, 10:46 PM IST
ಬೆಂಗಳೂರು: ಯಲಹಂಕ ವಾಯು ನೆಲೆಯಲ್ಲಿ ಕಳೆದ ವರ್ಷ ಫೆಬ್ರವರಿಯಲ್ಲಿ ನಡೆದ ಅಂತಾರಾಷ್ಟ್ರೀಯ ಏರ್ ಶೋ ವೇಳೆ ಕಾರ್ ಪಾರ್ಕಿಂಗ್ ಜಾಗದಲ್ಲಿ ಸಂಭವಿಸಿದ್ದ ಅಗ್ನಿ ಅವಘಡಕ್ಕೆ ಸಂಬಂಧಿಸಿದ ತನಿಖಾ ಪ್ರಗತಿ ವರದಿಯನ್ನು ಒಂದು ತಿಂಗಳಲ್ಲಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.
ಅಗ್ನಿ ಅನಾಹುತ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ವಿ ಅತ್ರಿ ಮತ್ತು ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಪಿಐಎಲ್ನ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿ ವಿಚಾರಣೆಯನ್ನು ಮಾ.2ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.