ಹಿಲರಿ ವಿರುದ್ಧ ತುಳಸಿ ಮಾನನಷ್ಟ ಮೊಕದ್ದಮೆ
Team Udayavani, Jan 24, 2020, 1:04 AM IST
ವಾಷಿಂಗ್ಟನ್: ಡೆಮಾಕ್ರಾಟ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ, ಭಾರತೀಯ ಮೂಲದ ತುಳಸಿ ಗಬ್ಟಾರ್ಡ್ ಅವರು ಮಾಜಿ ಸಂಸದೆ ಹಿಲರಿ ಕ್ಲಿಂಟನ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
3.56 ಕೋಟಿ ರೂ. ಪರಿಹಾರ ನೀಡುವಂತೆ ಕೇಳಿದ್ದಾರೆ. 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ತುಳಸಿ ‘ರಷ್ಯಾದ ನೆಚ್ಚಿನ ಅಭ್ಯರ್ಥಿ’ ಹಾಗೂ ಅವರು ‘ರಷ್ಯಾದಲ್ಲಿ ಆಸ್ತಿ ಸಂಪಾದಿಸಿದ್ದಾರೆ’ ಎಂದು ಹಿಲರಿ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.