ತಂಬಾಕು ಮಾರಾಟ ವಿರುದ್ಧ ಗುಲಾಬಿ ಆಂದೋಲನ

Team Udayavani, Jan 24, 2020, 12:06 PM IST

cb-tdy-1

ಶಿಡ್ಲಘಟ್ಟ: ರೇಷ್ಮೆ ನಗರದ ಸರ್ಕಾರಿ ಮತ್ತು ಖಾಸಗಿ ಶಾಲೆಯ ಸುತ್ತಮುತ್ತ ತಂಬಾಕು ಮಾರಾಟ ಹಾಗೂ ಸೇವನೆ ಮಾಡಬೇಡಿ ಎಂದು ಗುಲಾಬಿ ಹೂ ನೀಡುವ ಮೂಲಕ ವಿದ್ಯಾರ್ಥಿಗಳು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲು ಗುಲಾಬಿ ಆಂದೋಲನ ಆರಂಭಿಸಿದರು.

ಅಂಗಡಿ ಮಾಲೀಕರಿಗೆ, ಗ್ರಾಹಕರಿಗೆ ಗುಲಾಬಿ ಹೂವು ಕೊಟ್ಟು ತಂಬಾಕು ಮಾರಾಟ ಹಾಗೂ ಸೇವನೆ ಮಾಡಬೇಡಿ ಎಂದು ವಿಭಿನ್ನವಾಗಿ ಮನವಿ ಮಾಡಿ ಕೊಂಡಿದ್ದಲ್ಲದೆ, ತಂಬಾಕು ಸೇವನೆ ಯಿಂದ ಆಗುವ ದುಷ್ಪರಿಣಾಮ ಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ತಾಲೂಕು ಆಡಳಿತ, ತಾಪಂ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಪೊಲೀಸ್‌ ಇಲಾಖೆ ಸಂಯುಕ್ತಾಶ್ರಯದಲ್ಲಿ ಈ ವಿಶೇಷ ಗುಲಾಬಿ ಆಂದೋಲನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡು ಶಾಲಾ-ಕಾಲೇಜಿನ 100 ಮೀಟರ್‌ ಸುತ್ತಮುತ್ತ ಸಿಗರೆಟ್‌, ಗುಟ್ಕಾದಂಥ ತಂಬಾಕು ಉತ್ಪನಗಳ ಮಾರಾಟ ಮತ್ತು ಸೇವನೆ ಮಾಡಬೇಡಿ ಎಂದು ಪ್ರೀತಿ ಪೂರ್ವಕವಾಗಿ ಮನವಿ ಮಾಡಿಕೊಂಡರು.

ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ ಮಾತನಾಡಿ, ಬಹಳ ಹಿಂದಿನಿಂದ ನಮ್ಮಲ್ಲಿ ತಂಬಾಕು ಬಳಕೆಯಲ್ಲಿದೆ ದುರಾದೃಷ್ಟವೆಂದರೆ ಇತ್ತೀಚೆಗೆ 15 ರಿಂದ 20 ವರ್ಷದೊಳ ಗಿನ ಯುವಜನತೆ ಈ ತಂಬಾಕಿನ ವಿವಿಧ ಉತ್ಪನ್ನಗಳಿಗೆ ಬಲಿಯಾಗುತ್ತಿದ್ದಾರೆ. ಇದೊಂದು ಮಾರಕ ದುಶ್ಚಟವಾಗಿ ಪರಿಣಮಿಸಿದೆ ತಂಬಾಕು ಸೇವನೆಯಿಂದ ಉಂಟಾಗುವ ಮಾರಕ ಪರಿಣಾಮಗಳ ಕುರಿತು ಅರಿಯುವುದರಿಂದ ಇದರಿಂದ ದೂರ ಉಳಿಯಬಹುದು. ಮಕ್ಕಳು ತಮ್ಮ ಮನೆ ಹಾಗೂ ಸುತ್ತಮುತ್ತ ಈ ವ್ಯಸನಕ್ಕೆ ತುತ್ತಾದವರಿಗೆ ಅರಿವು ಮೂಡಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಶ್ರೀನಿ ವಾಸ್‌ ಮಾತನಾಡಿ, ತಂಬಾಕು ಸೇವೆನೆ ಕ್ಯಾನ್ಸರ್‌ಗೆ ಕಾರಣವಾಗುತ್ತಿರುವುದು ಗೊತ್ತಿದ್ದರೂ ಕೂಡಾ ಯುವ ಜನತೆ ಇದರ ಹಿಂದೆ ಬಿದ್ದು ತಮ್ಮ ಆರೋಗ್ಯ ಹಾಗೂ ಹಣ ಹಾಳು ಮಾಡಿಕೊಳ್ಳುತ್ತಿದೆ. ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಸರಕಾರದ ಆದೇಶವಿದ್ದರೂ ಕೂಡಾ ಯಾವುದೇ

ಭಯವಿಲ್ಲದೆ ಎಲ್ಲೆಂದರಲ್ಲಿ ಮಾರಾಟ ಮಾಡಲಾಗುತ್ತಿದೆ. ಸರ್ಕಾರಿ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಗುಲಾಬಿ ಆಂದೋಲನದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆ ಹಾಗೂ ನಗರ್ತರಪೇಟೆ ಮುಂತಾದೆಡೆ ಮೆರವಣಿಗೆ ನಡೆಸಿ, ತಂಬಾಕು ಸೇವನೆಯಿಂದಾಗುವತೊಂದರೆಗಳ ಬಗ್ಗೆ ಅರಿವು ಮೂಡಿಸಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್‌, ತಾಲೂಕು ಆರೋಗ್ಯ ನಿರೀಕ್ಷಕ ಲೋಕೇಶ್‌, ಶಿಕ್ಷಣ ಸಂಯೋಜಕ ಇ.ಭಾಸ್ಕರಗೌಡ, ಸಿಆರ್‌ಪಿ ಪ್ರಕಾಶ್‌, ಮುಖ್ಯಶಿಕ್ಷಕಿ ನಾಗಮಣಿ, ಶಿಕ್ಷಕ ವೆಂಕಟೇಶ್‌ ಇದ್ದರು.

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.