ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ: ಸರಳ, ಸಜ್ಜನಿಕೆಯ ಸಾಧಕಿ ಸುಧಾಮೂರ್ತಿ

ಟಾಟಾ ಇನ್ಸ್ಟಟ್ಯೂಟ್ ನಲ್ಲಿ ಎಂ. ಇ (ಕಂಪ್ಯೂಟರ್ ಸೈನ್ಸ್) ಪದವಿ ಗಳಿಸಿ ಚಿನ್ನದ ಪದಕ ಗಳಿಸಿದ ಏಕೈಕ ಮಹಿಳೆ

Team Udayavani, Jan 24, 2020, 12:20 PM IST

Sudha-murthy

ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಿಸುತ್ತೇವೆ…ನನ್ನ ಪ್ರಕಾರ ಪ್ರತಿಯೊಂದು ಹೆಣ್ಣು ಸಹ ಸಾಧಕಿಯರೇ ಏಕೆಂದರೆ ಈ ಪುರುಷ ಪ್ರಧಾನ ಸಮಾಜದಲ್ಲಿ ಎಲ್ಲವನ್ನೂ ಮೆಟ್ಟಿನಿಂತು ಪ್ರತಿಯೊಂದು ಕ್ಷೇತ್ರದಲ್ಲೂ ನಮ್ಮ ಹೆಣ್ಣು ಮಕ್ಕಳು ಸಾಧನೆಯನ್ನು ಮಾಡುತ್ತಿದ್ದಾರೆ. ಇಂತಹ ಹೆಣ್ಣು ಮಕ್ಕಳಲ್ಲಿ ನನಗೆ ಅತ್ಯಂತ ಇಷ್ಟವಾದ ಸಾಧಕಿ ಅವರೇ ನಮ್ಮ ಸುಧಾಮೂರ್ತಿ…

ಸರಳತೆ…. ಸಜ್ಜನಿಕೆ….. ಆದರ್ಶಮೂರ್ತಿ…. ಸುಧಾಮೂರ್ತಿ;

ಇವರು 1950 ರಲ್ಲಿ ಧಾರವಾಡ ಜಿಲ್ಲೆಯ ಶಿಗ್ಗಾ ವ್ ಗ್ರಾಮದಲ್ಲಿ ಆಗಸ್ಟ್ 19 ರಂದು ಜನಿಸಿದ್ದರು.ಇವರು ಬೆಂಗಳೂರಿನ ಟಾಟಾ ಇನ್ಸ್ಟಟ್ಯೂಟ್ ನಲ್ಲಿ ಎಂ. ಇ (ಕಂಪ್ಯೂಟರ್ ಸೈನ್ಸ್) ಪದವಿ ಗಳಿಸಿ ಚಿನ್ನದ ಪದಕ ಗಳಿಸಿದ ಏಕೈಕ ಮಹಿಳೆ ಆಗಿದ್ದರು. ಟೆಲ್ಕೊ ಕಂಪನಿಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಪ್ರವೇಶ ಇರಲಿಲ್ಲ ಇದನ್ನು ಸುಧಾಮೂರ್ತಿ ಅವರು ಟಾಟಾ ಅವರಿಗೆ ಪತ್ರವನ್ನು ಬರೆದು ಪ್ರಶ್ನಿಸಿದ್ದರು.

ಆಗ ಟಾಟಾ ಅವರು ಇವರ ದಿಟ್ಟತನವನ್ನು ಕಂಡು ಟೆಲ್ಕೊ ಕಂಪನಿಯಲ್ಲಿ ಪ್ರವೇಶ ಕಲ್ಪಿಸಿದ್ದರು. ಈ ಮೂಲಕ ಟೆಲ್ಕೊ ಪ್ರವೇಶ ಪಡೆದ ಪ್ರಥಮ  ಮಹಿಳಾ ಇಂಜಿನಿಯರ್ ಎನ್ನುವ ಹೆಗ್ಗಳಿಕೆ ಇವರದ್ದಾಗಿದೆ. ಇದಾದ ನಂತರ 1996 ರಲ್ಲಿ ತಮ್ಮ ಪತಿ ನಾರಾಯಣ ಮೂರ್ತಿ ಅವರ ಜೊತೆಗೂಡಿ ಇನ್ಫೊಸಿಸ್ ಫೌಂಡೇಶನ್ ಪ್ರಾರಂಭಿಸಿದರು. ಇಷ್ಟೇ ಅಲ್ಲದೆ ಇವರು ಸಾಹಿತ್ಯ, ಸಾಮಾಜಿಕ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹಲವಾರು ಜನರ ಬದುಕಿನಲ್ಲಿ ದಾರಿದೀಪ ಆಗಿದ್ದಾರೆ.. ಇಷ್ಟೆಲ್ಲಾ ಸಾಧನೆ ತೋರಿದರು ಸಹ ಸರಳತೆ, ದಿಟ್ಟತನ ವನ್ನ ಎಂದಿಗೂ ಬಿಟ್ಟುಕೊಟ್ಟಿಲ್ಲ.

ಆದ್ದರಿಂದ ನಮ್ಮ ಎಲ್ಲ ಹೆಣ್ಣು ಮಕ್ಕಳು ಇವರನ್ನು ಆದರ್ಶವಾಗಿ ತೆಗೆದುಕೊಂಡು ಸಿಕ್ಕ ಅವಕಾಶಗಳಿಂದ ವಂಚಿತ ರಾಗದೆ ಪ್ರತಿಯೊಂದು ಕ್ಷೇತ್ರದಲ್ಲೂ ಸಾಧಿಸುವ ಛಲ ಬೆಳೆಸಿಕೊಂಡು ಸಾಧನೆಯ ಹಾದಿಯಲ್ಲಿ ಸಾಗಲಿ ಎಂಬುದೇ ಆಶಯ.

ಜನನಿದಾತೆ ಹೆಣ್ಣು…

ಮಮತೆಯ ಮಾತೆ ಹೆಣ್ಣು…

ಸಾಧಿಸುವ ಛಲಗಾತಿ ಹೆಣ್ಣು…

ಸಮಾಜದ ಕಣ್ಣು ನಮ್ಮ ಹೆಣ್ಣು…..

ಇಂತಹ ಹೆಣ್ಣಿಗೆ ಜನ್ಮ ನೀಡಿದಾಗ ಎಲ್ಲ ತಂದೆ ತಾಯಿ ಖುಷಿ ಪಡಿ… ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ… ಹೆಣ್ಣೆಂದರೆ ಭಾರ ಎನ್ನುವ ಭ್ರಮೆಯನ್ನು ಬಿಟ್ಟು ಎಲ್ಲಾ ಹೆಣ್ಣಿಗೂ ಸಮಾನ ಅವಕಾಶವನ್ನು ನೀಡಿ ಜನವರಿ 24 ಕ್ಕೇ ಮಾತ್ರ ದಿನ ಸೀಮಿತ ವಾಗದೇ ಪ್ರತಿದಿನ ಹೆಣ್ಣು ಮಕ್ಕಳನ್ನು ಗೌರವಿಸಿ…ಎಲ್ಲರಿಗೂ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಶುಭಾಶಯಗಳು…

ರಮ್ಯ ಎಚ್. ಎಂ

ಊರು: ಹಿಂಡಿಗನಾಳ ಗ್ರಾಮ

ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rangavaibhava

Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

Donald Trump Salary: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Explainer:ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Kannada-Horata

Golden Jubliee: ಕನ್ನಡಕ್ಕೆ ಹೋರಾಡುತ್ತಲೇ ಇರಬೇಕಾದ ಸ್ಥಿತಿ ಬಾರದಿರಲಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.