ಮಕ್ಕಳಿಲ್ಲ ಎಂಬ ಕೊರಗು ಬಿಟ್ಟು ಸಾಧಕಿಯಾದ “ಸಾಲು ಮರದ ತಿಮ್ಮಕ್ಕ”

ಮೊದಲು  ದನಕರುಗಳನ್ನು ಮೇಯಿಸುತ್ತಿದ್ದರು, ತಿಮ್ಮಕ್ಕ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

Team Udayavani, Jan 24, 2020, 12:31 PM IST

Saalu-Marada-Thimmakka

ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಿಸುತ್ತೇವೆ. ಈ ಹಿನ್ನೆಲೆಯಲ್ಲಿ ನಮ್ಮ ಕಣ್ಣ ಮುಂದೆ ಹಲವು ಆದರ್ಶ ಸ್ತ್ರೀಯರಿದ್ದಾರೆ. ಅದಕ್ಕೆ ಮತ್ತೊಂದು ಸೇರ್ಪಡೆ ಪರಿಸರವಾದಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕ.

ಇವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರು. ತಾಯಿ ವಿಜಯಮ್ಮ, ಪತಿ ಬಿಕ್ಕಲ  ಚಿಕ್ಕಯ್ಯ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದವರು. ಮೊದಲು  ದನಕರುಗಳನ್ನು ಮೇಯಿಸುತ್ತಿದ್ದರು, ತಿಮ್ಮಕ್ಕ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ಈ ದಂಪತಿಗೆ ಮಕ್ಕಳಾಗಲಿಲ್ಲ. ಆದರೆ ಆ ಬಗ್ಗೆ ಚಿಂತಿಸದೇ ರಸ್ತೆ ಬದಿಯಲ್ಲಿ ಮರಗಳನ್ನು ನೆಡಲು ಪ್ರಾರಂಭಿಸಿದ್ದರು. 4 ಕಿ.ಮೀ. ಉದ್ದಗಲಕ್ಕೂ ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು 8,000 ಗಿಡಗಳನ್ನು ನೆಟ್ಟರು. ಈ ಸಾಧನೆ “ಸಾಲುಮರದ ತಿಮ್ಮಕ್ಕ” ಎಂಬ ಬಿರುದಾಂಕಿತದ ಗರಿ ಮುಡಿಗೇರಿಸಿತು. ಭಾರತ ಸರ್ಕಾರ 2019 ರಲ್ಲಿ “ಪದ್ಮಶ್ರೀ” ಪ್ರಶಸ್ತಿಯನ್ನು ಕೊಟ್ಟ ಗೌರವಿಸಿತು. ಮಕ್ಕಳಿಲ್ಲ ಎಂಬ ಕಾರಣಕ್ಕೆ ಉಮೇಶ್ ಬಿ ಎನ್ ಅವರನ್ನು ದತ್ತು ಪುತ್ರನಾಗಿ ಸ್ವೀಕರಿಸಿದ್ದರು.

ತಿಮ್ಮಕ್ಕ ಇಂದು ಸಾಲುಮರದ ಸಾಧಕಿ. ಸಮಾಜ ಎಂದೆಂದಿಗೂ ನೆನಪಿಡುವ ಪರಿಸರ ಬೆಳವಣಿಗೆಯ ಮಾದರಿ. ಶತಾಯುಷ್ಯವನ್ನು ಪಡೆದ ಮಹಾ ತಾಯಿ. 109 ನೇ ವರ್ಷದ ವಸಂತದಲ್ಲಿಯೂ ಲವಲವಿಕೆಯಿಂದ ಓಡಾಡುತ್ತಿದ್ದಾರೆ.. “ಸಾಲುಮರದ ತಿಮ್ಮಕ್ಕ ನಿನಾಗಬಾರದೆ ನನ್ನಕ್ಕ” ಎಂಬ ಗಾದೆ  ಜನಪ್ರಿಯವಾಗಿದೆ. ಸಮಾಜದ ಏಳಿಗೆಯಲ್ಲಿ ಮಹಿಳೆಯ ಪಾತ್ರ ಬಹು ಮುಖ್ಯವಾದದ್ದು. ಹೆಣ್ಣನ್ನು ಗೌರವದಿಂದ ನೋಡಿ. ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಿ, ಛಲಗಾರ್ತಿಯ ಆಸೆಗೊಂದು ಆಸನದ ಅವಕಾಶ ಕೊಡಿ.

*ಗಾಯತ್ರಿ ಮಾಲಿಪಾಟೀಲ್ ಸಿಂಧನೂರು

ಟಾಪ್ ನ್ಯೂಸ್

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.