ಜನರನ್ನು ಉತ್ತಮ ನಾಗರಿಕರನ್ನಾಗಿಸಲು ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅಪಾರ: ಸದಾನಂದ ಗೌಡ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಭೇಟಿ, ಧರ್ಮಶ್ರೀ ವಿಸ್ತ್ರತ ನೂತನ ಕಟ್ಟಡ ಉದ್ಘಾಟನೆ

Team Udayavani, Jan 24, 2020, 1:34 PM IST

24-Jnauary-12

ಬೆಳ್ತಂಗಡಿ: ವ್ಯಕ್ತಿಯನ್ನು ಸ್ವ-ಸಾಮರ್ಥ್ಯದಿಂದ  ಸಮಾಜಕ್ಕೆ ಶಕ್ತಿಯಾಗಿ ಬೆಳೆಸಿದ ಕೀರ್ತಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಗೆ ಸಲ್ಲುತ್ತದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳಿದರು.

ಅವರು ಶುಕ್ರವಾರದಂದು ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಶ್ರೀ ವಿಸ್ತೃತ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಒಂದು ಸರಕಾರದ ಆಡಳಿತ ವ್ಯವಸ್ಥೆ ಇದ್ದಂತೆ. ವ್ಯಕ್ತಿಯನ್ನು ಜವಾಬ್ದಾರಿಯುತ ನಾಗರಿಕನನ್ನಾಗಿಸುವಲ್ಲಿ ಸರಕಾರಕ್ಕಿಂತಲೂ ಹೆಚ್ಚಿನ ಕೆಲಸ ಮಾಡುತ್ತಿದೆ. ಡಾ. ಹೆಗ್ಗಡೆ ಅವರ ಸ್ವಚ್ಛ ಶ್ರದ್ಧಾಕೇಂದ್ರ ಸ್ವಾತಂತ್ರ‍್ಯ ಆಂದೋಲನದಂತೆ ಪರಿವರ್ತನೆಯಾಗಿದೆ. ಸೈನಿಕರು ದೇಶರಕ್ಷಣೆ ಮಾಡುತ್ತಿದ್ದಾರೆ ನಾವು ಸ್ವಚ್ಛತೆ ಮೂಲಕ ಸಮಾಜ ರಕ್ಷಣೆ ಮಾಡೋಣ ಎಂದು ಕರೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ರಾಜ್ಯದ 10 ಸಾವಿರ ಶ್ರದ್ಧಾಕೇಂದ್ರಗಳಿಗೆ ಹಸಿ ಕಸ- ಒಣ ಕಸ ವಿಂಗಡಣೆಗೆ 20 ಸಾವಿರ ತ್ಯಾಜ್ಯ ಸಂಗ್ರಹಣಾ ಬುಟ್ಟಿಗಳ ವಿತರಣೆ. ಜನಮಂಗಲ ಕಾರ್ಯಕ್ರಮದಡಿ ತಾಲೂಕಿನ 1415 ಮಂದಿ ಅಂಗವಿಕಲರಿಗೆ ಉಚಿತ ಸಾಧನಾ ಸಲಕರಣೆ ವಿತರಣೆ ಮಾಡಲಾಯಿತು. ಕಾನೂರಾಯಣ ಸಿನೆಮಾ ನಿರ್ಮಾಣದಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 25 ಲಕ್ಷ ರೂ. ದೇಣಿಗೆಯನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಮುಖೇನ ಹಸ್ತಾಂತರ ಮಾಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಶಾಸಕ ಹರೀಶ್ ಪೂಂಜ, ಧರ್ಮಸ್ಥಳದ ಹೇಮಾವತಿ ವೀ.ಹೆಗ್ಗಡೆ, ಹರ್ಷೇಂದ್ರ ಕುಮಾರ್, ಗ್ರಾಮಾಭಿವೃದ್ಧಿ ಟ್ರಸ್ಟಿ ಶಿರ್ತಾಡಿ ಸಂಪತ್ ಸಾಮ್ರಾಜ್ಯ, ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ತಾ.ಪಂ.ಸದಸ್ಯ ಧನಲಕ್ಷ್ಮೀ ಜನಾರ್ದನ್, ಧರ್ಮಸ್ಥಳ ಗ್ರಾ.ಪಂ. ಸದಸ್ಯ ಚಂದನ್ ಪ್ರಸಾದ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.