ಡಾಗ್‌ Show

Team Udayavani, Jan 25, 2020, 6:00 AM IST

dog-show-(6)

ನಾಯಿಯನ್ನು ಬಹುವಾಗಿ ಪ್ರೀತಿಸುವವರಿದ್ದಾರೆ. ಕೆಲವರಿಗೆ ಬೀದಿನಾಯಿಯೂ ಮುದ್ದು ಅನ್ನಿಸುವುದುಂಟು. ಇನ್ನು, ನೂರಾರು ಮುದ್ದು ಮುದ್ದು ನಾಯಿಗಳು ಒಂದೆಡೆ ಸೇರಿದರೆ, ಹೇಗಿರಬಹುದು? ಬೆಂಗಳೂರು ಕ್ಯಾನೈನ್‌ ಕ್ಲಬ್‌ ಅಂಥದ್ದೊಂದು ಶ್ವಾನ ಪ್ರದರ್ಶನವನ್ನು ಆಯೋಜಿಸಿದೆ.

ರಾಜಕುಮಾರಿ ವಿಶಾಲಾಕ್ಷಿ ದೇವಿ ಸ್ಮರಣಾರ್ಥ ನಡೆಯುತ್ತಿರುವ 50ನೇ “ಶ್ವಾನ ಪ್ರದರ್ಶನ’ದಲ್ಲಿ, ಅಫ‌ಘನ್‌ ಹೌಂಡ್ಸ್, ಟಿಬೆಟಿಯನ್‌ ಟೆರಿಯರ್‌, ಮಾಲ್ಟಿಸ್‌ ಮುಂತಾದ 45ಕ್ಕೂ ಹೆಚ್ಚು ತಳಿಗಳ ಸುಮಾರು 500 ನಾಯಿಗಳು ಭಾಗವಹಿಸಲಿವೆ. ಶ್ವಾನ ಪ್ರದರ್ಶನದ ತೀರ್ಪುಗಾರರಾಗಿ ಎಂ.ಎಸ್‌. ಕಾರ್ಮೆನ್‌ ನವರೊ ಗಿಸಾಡೊ (ಸ್ಪೇನ್‌) ಮತ್ತು ಮುನೀರ್‌ ಬಿನ್‌ ಜಂಗ್‌ ಭಾಗವಹಿಸಲಿದ್ದಾರೆ. ನಿರ್ದಿಷ್ಟ ಮಾನದಂಡಗಳನ್ನು ಅನುಸರಿಸಿ, ಸ್ಪರ್ಧೆಯ ವಿಜೇತ ಶ್ವಾನವನ್ನು ಗುರುತಿಸಲಿದ್ದಾರೆ.

ಯಾವಾಗ?: ಜ. 25- 26, ಬೆಳಗ್ಗೆ 9-6
ಎಲ್ಲಿ?: ಜಯಮಹಲ್‌ ಪ್ಯಾಲೇಸ್‌ ಹೋಟೆಲ್‌

ಟಾಪ್ ನ್ಯೂಸ್

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.