ಚೌರಾಸಿಯಾ ಬಾನ್ಸುರಿ ಧ್ಯಾನ

Team Udayavani, Jan 25, 2020, 6:01 AM IST

CHOWRASIA

“ವಿಮಾನ ಏರುವುದಕ್ಕೂ ಮೊದಲು, ಕೊಳಲನ್ನು ನುಡಿಸುತ್ತಾ ನುಡಿಸುತ್ತಾ ಆಕಾಶ ಕಂಡವನು ನಾನು. ಮನಸ್ಸು ಹಕ್ಕಿಯಾಗಿ, ಭೂಮಿಗೆ ಇಳಿಯುವುದನ್ನೇ ಮರೆಯುತ್ತಿದ್ದೆ’ ಎಂದವರು, ಬಾನ್ಸುರಿ ವಾದಕ ಹರಿಪ್ರಸಾದ್‌ ಚೌರಾಸಿಯಾ. ಅವರಷ್ಟೇ ಅಲ್ಲ, ಅವರ ಬಾನ್ಸುರಿ ದನಿ ಕೇಳಿದ ಯಾರೂ, ಹಾಗೆ “ಗಗನಯಾನಿ’ ಆಗಬಲ್ಲರು.

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತಮ್ಮದೇ ಛಾಪು ಮೂಡಿಸಿರುವ ಹರಿಪ್ರಸಾದ್‌ ಕಾರ್ಯಕ್ರಮ ನೀಡುವುದಕ್ಕಾಗಿ ಸಾಕಷ್ಟು ಸಲ ಬೆಂಗಳೂರಿಗೆ ಬಂದಿದ್ದಾರೆ. ಹಾಗೆ ಬಂದು ಹೋದಾಗಲೆಲ್ಲ, ಕೊಳಲ ಗುಂಗಿ ನಲ್ಲಿ ತೇಲಿಸಿಯೇ ಹೋಗಿರು­ವುದು ವಿಶೇಷ. ಇದೀಗ ಮತ್ತೆ ಅವರು, ಬೆಂಗಳೂರಿನಲ್ಲಿ ಶೋಗೆ ಸಜ್ಜಾಗಿದ್ದಾರೆ. ತಣ್ಣನೆ ಚಳಿಯಲ್ಲಿ, ಮೈಮರೆಸುವ ಕೊಳಲಿನ ದನಿ, ಹೃದಯಕ್ಕೆ ಇಳಿಸುವ ಆ ಮಧುರ ಗಳಿಗೆಗೆ ಸಾಕ್ಷಿಯಾಗುವ ಸರದಿ ನಮ್ಮದಷ್ಟೇ.

ಯಾವಾಗ?: ಜ.25, ಶನಿವಾರ, ಸಂ.7.30
ಎಲ್ಲಿ?: ಫೋರಂ ಶಾಂತಿನಿಕೇತನ ಮಾಲ್‌, ವೈಟ್‌ಫೀಲ್ಡ್‌
ಪ್ರವೇಶ: 699 ರೂ. ಮೇಲ್ಪಟ್ಟು

ಟಾಪ್ ನ್ಯೂಸ್

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.