ಕಲ್ಯಾಣಿ, ಕೆರೆಗಳ ಅಭಿವೃದ್ಧಿಗೆ ಜಲಾಭಿಷೇಕ ಯೋಜನೆ
Team Udayavani, Jan 25, 2020, 3:03 AM IST
ಮಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಸೇರಿದ ದೇವಾಲಯಗಳ ಕಲ್ಯಾಣಿ, ಕೊಳ, ಕೆರೆ, ಸರೋವರಗಳನ್ನು ಅಭಿವೃದ್ಧಿಪಡಿಸಲು ಜಲಾಭಿಷೇಕ ಯೋಜನೆ ರೂಪಿಸಲಾ ಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಈ ಯೋಜನೆಗೆ ತಗಲುವ ವೆಚ್ಚಗಳನ್ನು ಆಯಾಯ ದೇವಾಲಯಗಳ ನಿಧಿ ಮತ್ತು ವಿವಿಧ ಖಾಸಗಿ ಉದ್ದಿಮೆಗಳ ಸಿಎಸ್‌ಆರ್ ನಿಧಿಯಡಿ, ಸಾರ್ವಜನಿಕರ ದೇಣಿಗೆ, ಶ್ರಮದಾನದ ಮೂಲಕ ಭರಿಸಲಾಗುವುದು ಎಂದರು.
ಮದ್ಯದಂಗಡಿಗಳಿಗೆ ದೇವರ ಹೆಸರಿಡದಂತೆ ಮನವಿ: ಬಾರ್, ಮದ್ಯದಂಗಡಿಗಳಿಗೆ ದೇವರ ಹೆಸರನ್ನು ಇಡುವುದಕ್ಕೆ ಅವಕಾಶ ನೀಡಬಾರದೆಂದು ಕೆಲವರು ಮನವಿ ಮಾಡಿಕೊಂಡಿ ರುವ ಹಿನ್ನಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಅಬಕಾರಿ-ಕಾನೂನು ಇಲಾಖೆಗೆ ಸೂಚಿಸಿದ್ದೆ.
ಅದು ಪರಿಶೀಲನೆಯಲ್ಲಿದೆ. ಬಾರ್, ಮದ್ಯದಂಗಡಿಗಳಿಗೆ ದೇವರ ಹೆಸರು ಇಡಬಾರದು ಹಾಗೂ ಅಂತಹ ಹೆಸರುಗಳಿದ್ದರೆ ಸ್ವಯಂಪ್ರೇರಿತವಾಗಿ ತೆರವುಗೊಳಿಸಬೇಕು ಎಂದು ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.