ವಿ.ರಾಘವೇಂದ್ರ ಅವರಿಗೆ ರಾಷ್ಟ್ರೀಯ ಪ್ರಶಸ್ತಿ
Team Udayavani, Jan 25, 2020, 3:01 AM IST
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ “ವಿದ್ಯುನ್ಮಾನ ಮತ ಯಂತ್ರ’ (ಇವಿಎಂ)ಗಳ ಸಮರ್ಥ ನಿರ್ವಹಣೆ ಹಾಗೂ ಅದರ ಕುರಿತ ತರಬೇತಿ ವಿಚಾರದಲ್ಲಿ ಉತ್ತಮ ಸೇವೆ ಸಲ್ಲಿಸಿದ ರಾಜ್ಯದ ಜಂಟಿ ಮುಖ್ಯ ಚುನಾವಣಾಧಿಕಾರಿ ವಿ. ರಾಘವೇಂದ್ರ ಅವರಿಗೆ 2019ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಭಾರತ ಚುನಾವಣಾ ಆಯೋಗವು “ರಾಷ್ಟ್ರೀಯ ಮತದಾರರ ದಿನಾಚರಣೆ’ ಅಂಗವಾಗಿ ಜ.25ರಂದು ದೆಹಲಿಯ ಕಂಟೋನ್ಮೆಂಟ್‌ನ ಝೋರಾವರ್ ಸಭಾಂಗಣದ ಮಾಣಿಕ್‌ಷಾ ಸೆಂಟರ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.