ಅರ್ಥ ವ್ಯವಸ್ಥೆ ಸುಧಾರಿಸಲಿದೆ: ಐಎಂಎಫ್
Team Udayavani, Jan 24, 2020, 11:42 PM IST
ದಾವೋಸ್: ಭಾರತದ ಅರ್ಥ ವ್ಯವಸ್ಥೆಯಲ್ಲಿ ಸದ್ಯ ಕಂಡು ಬರುತ್ತಿರುವ ನಿಧಾನಗತಿಯ ಅಭಿವೃದ್ಧಿ ಕೇವಲ ತಾತ್ಕಾಲಿಕ. ಮುಂದಿನ ದಿನಗಳಲ್ಲಿ ಅದು ಸುಧಾರಿಸಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜೆವಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸ್ವಿಟ್ಸರ್ಲಂಡ್‌ನ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಶೃಂಗದಲ್ಲಿ ಮಾತನಾಡಿದ ಅವರು, ಹಾಲಿ ವರ್ಷದ ಜನವರಿಯಲ್ಲಿ ವಿಶ್ವದ ಆರ್ಥಿಕ ಸ್ಥಿತಿ ಉತ್ತಮವಾಗಿಯೇ ಇದೆ. ಆದರೆ ಶೇ.3.3ರ ಅಭಿವೃದ್ಧಿ ಎನ್ನುವುದು ಜಗತ್ತಿಗೆ ಉತ್ತಮ ಸಂದೇಶವಲ್ಲ ಎಂದು ಹೇಳಿದ್ದಾರೆ. ಜಗತ್ತಿನ ರಾಷ್ಟ್ರಗಳು ಪರಿಣಾಮಕಾರಿಯಾಗಿರುವ ವಿತ್ತೀಯ ನೀತಿಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.