ಕಳ್ಳಗಿವಿ ಬಗ್ಗೆ ತನಿಖೆ ನಡೆಸಿ: ಫಡ್ನವೀಸ್
Team Udayavani, Jan 25, 2020, 1:33 AM IST
ಮುಂಬಯಿ: ಫೋನ್ ಕದ್ದಾಲಿಕೆ ಮಹಾರಾಷ್ಟ್ರದ ರಾಜಕೀಯ ಸಂಸ್ಕೃತಿಯಲ್ಲ. ತಮ್ಮ ಅವಧಿಯಲ್ಲಿ ಫೋನ್ ಟ್ರ್ಯಾಪಿಂಗ್‌ಗೆ ಆದೇಶ ನೀಡಿರಲಿಲ್ಲ. ಬೇಕಿದ್ದರೆ ಈಗಿನ ಶಿವಸೇನೆ ನೇತೃತ್ವದ ಸರಕಾರ ಈ ಬಗ್ಗೆ ತನಿಖೆ ನಡೆಸಲಿ ಎಂದು ವಿಪಕ್ಷನಾಯಕ ದೇವೇಂದ್ರ ಫಡ್ನವೀಸ್ ಸವಾಲು ಹಾಕಿದ್ದಾರೆ.
ರಾಜ್ಯದಲ್ಲಿ ಚುನಾವಣೆ ವೇಳೆ ಹಿಂದಿನ ಬಿಜೆಪಿ – ಶಿವಸೇನೆ ಸರಕಾರ ವಿಪಕ್ಷಗಳ ನಾಯಕರ ಫೋನ್ ಕದ್ದಾಲಿಸಿತ್ತು ಎಂಬ ಆರೋಪಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Bantwal: ಕೆಎಸ್‌ಆರ್‌ಟಿಸಿ ಬಸ್-ಬೈಕ್ ಢಿಕ್ಕಿ; ದಂಪತಿಗೆ ಗಾಯ
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.