ಕಾಶ್ಮೀರಿ ನಾಯಕರ ಬಿಡುಗಡೆ ಮಾಡಿ ಎಲ್ಲರಿಗೂ ಸಮಾನ ರಕ್ಷಣೆ ನೀಡಿ: ಅಮೆರಿಕ
Team Udayavani, Jan 25, 2020, 7:44 PM IST
ವಾಷಿಂಗ್ಟನ್/ಜೈಪುರ: ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಆರೋಪ ಎದುರಿಸದೇ ಬಂಧನದಲ್ಲಿರುವ ರಾಜಕೀಯ ನಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಪೌರತ್ವ ಕಾಯ್ದೆಯಡಿ ಧರ್ಮದ ಹಂಗಿಲ್ಲದೇ ಎಲ್ಲರಿಗೂ ಸಮಾನ ರಕ್ಷಣೆ ನೀಡಬೇಕು ಎಂದು ಭಾರತ ಸರ್ಕಾರಕ್ಕೆ ಅಮೆರಿಕ ಕೋರಿದೆ.
ದೆಹಲಿಯಲ್ಲಿ ರೈಸಿನಾ ಡೈಲಾಗ್‌ನಲ್ಲಿ ಭಾಗವಹಿಸಿ ಅಮೆರಿಕಕ್ಕೆ ವಾಪಸಾಗಿರುವ ದಕ್ಷಿಣ ಮತ್ತು ಕೇಂದ್ರ ಏಷ್ಯಾದ ವಿದೇಶಾಂಗ ಇಲಾಖೆ ಸಹಾಯಕ ಸಚಿವೆ(ಹಂಗಾಮಿ) ಅಲೀಸ್ ವೆಲ್ಸ್ ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆಯನ್ನು ಭಾಗಶಃ ಪುನಾರಂಭಿಸಿರುವ ವಿಚಾರ ಕೇಳಿ ಸಂತೋಷವಾಗಿದೆ. ಅಮೆರಿಕ ಸೇರಿದಂತೆ ವಿವಿಧ ದೇಶಗಳ ರಾಯಭಾರಿಗಳಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಲು ಅವಕಾಶ ಕೊಟ್ಟಿರುವುದೂ ಉತ್ತಮ ಬೆಳವಣಿಗೆಯಾಗಿದೆ. ಆದರೆ, ಯಾವುದೇ ಆರೋಪವಿಲ್ಲದೇ ಬಂಧನದಲ್ಲಿರುವ ರಾಜಕೀಯ ನಾಯಕರಲ್ಲಿ ಭಾರತ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಅಲೀಸ್ ಹೇಳಿದ್ದಾರೆ.
ಜತೆಗೆ, ಭಾರತ ಭೇಟಿಯಿಂದಾಗಿ ಸಿಎಎ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಾಯಿತು. ಕಾನೂನಿನಡಿ ಎಲ್ಲರಿಗೂ ಸಮಾನ ರಕ್ಷಣೆ ಸಿಗಬೇಕು ಎನ್ನುವುದು ನಮ್ಮ ಅಭಿಪ್ರಾಯ ಎಂದಿದ್ದಾರೆ ಅಲೀಸ್.
ರಾಜಸ್ಥಾನದಲ್ಲೂ ನಿರ್ಣಯ
ಕೇರಳ, ಪಂಜಾಬ್ ಬಳಿಕ ರಾಜಸ್ಥಾನ ವಿಧಾನಸಭೆ ಕೂಡ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದೆ. ಕೇಂದ್ರ ಸರ್ಕಾರ ಕೂಡಲೇ ಈ ಕಾನೂನನ್ನು ವಾಪಸ್ ಪಡೆಯಬೇಕು ಎಂದು ನಿರ್ಣ¿ಏುದಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.