ಮೋದಿ-ಶಾಗೆ ಅವಮಾನ: ಪತ್ರಕರ್ತರ ವಿರುದ್ಧ ಕೇಸ್
Team Udayavani, Jan 26, 2020, 3:00 AM IST
ಗಂಗಾವತಿ: ಆನೆಗೊಂದಿ ಉತ್ಸವದ ವಿದ್ಯಾರಣ್ಯ ವೇದಿಕೆಯ ಕವಿಗೋಷ್ಠಿಯಲ್ಲಿ ಸಿಎಎ-ಎನ್‌ಆರ್‌ಸಿ ಕುರಿತು ಕವನ ವಾಚಿಸಿ, ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರನ್ನು ಅವಮಾನಿಸಿದ ಪತ್ರಕರ್ತರಿಬ್ಬರ ವಿರುದ್ಧ ಬಿಜೆಪಿ ಮುಖಂಡ ಮಡ್ಡೇರ್ ಶಿವುಕುಮಾರ ಅರಿಕೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಖಾಸಗಿ ವಾಹಿನಿಯ ಜಿಲ್ಲಾ ವರದಿಗಾರ ಸಿರಾಜ್ ಬಿಸರಳ್ಳಿ ಹಾಗೂ ಕನ್ನಡ ಡಾಟ್ ನೆಟ್ ಸಂಪಾದಕ ರಾಜಾಭಕ್ಷಿ ಅವರು ಪೌರತ್ವ ಕಾಯ್ದೆ ವಿರೋಧಿ ಸುವ ಕವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಅವಮಾನಕರವಾಗಿ ಕವನ ವಾಚಿಸಿದ್ದಾರೆ. ಬಳಿಕ ಅದನ್ನು ಫೇಸ್‌ಬುಕ್ ಮತ್ತು ವಾಟ್ಸ್‌ಆ್ಯಪ್ ಮೂಲಕ ಹರಿಬಿಡಲಾಗಿದೆ. ಈ ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.