VIDEO: ಮೈಕೊರೆಯುವ ಚಳಿಯಲ್ಲಿ, 17ಸಾವಿರ ಅಡಿ ಎತ್ತರದಲ್ಲಿ ನಿಂತು ‘ವಂದೇ ಮಾತರಂ’ ಎಂದ ಯೋಧರು
Team Udayavani, Jan 26, 2020, 10:25 AM IST
ನವದೆಹಲಿ: 71ನೇ ಗಣರಾಜ್ಯೋತ್ಸವದ ಸಂಭ್ರಮ ದೇಶಾದ್ಯಂತ ಕಂಡುಬರುತ್ತಿದ್ದು, ಈ ಹಿನ್ನಲೆಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆ(ಐಟಿಬಪಿ) ಮೈ ಕೊರೆಯುವ ಚಳಿಯಲ್ಲೂ ತ್ರಿವರ್ಣ ಧ್ವಜ ಹಿಡಿದು ವಂದೇ ಮಾತರಂ ಎಂದು ಘೋಷಣೆ ಕೂಗಿ ದೇಶಪ್ರೇಮ ಮೆರೆದಿದ್ದಾರೆ.
ಲಡಾಕ್ ನ ಹಿಮಾಲಯ ಶ್ರೇಣಿಯಲ್ಲಿ ಸುಮಾರು 17000 ಅಡಿ ಎತ್ತರದ ಪ್ರದೇಶದಲ್ಲಿ ಸದ್ಯ ಮೈನಸ್ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದ್ದು, ಕೊರೆಯುವ ಚಳಿಯಲ್ಲೂ ಯೋಧರು ಭಾರತ್ ಮಾತಾ ಕೀ ಜೈ ಮತ್ತು ವಂದೇ ಮಾತರಂ ಎಂದು ಉದ್ಘೋಷಗಳನ್ನು ಕೂಗಿ ರಾಷ್ಟ್ರ ಭಕ್ತಿಯನ್ನು ಮೆರೆದರು.
Indo-Tibetan Border Police (ITBP) personnel with the national flag celebrating #RepublicDay at 17,000 feet today. The temperature in Ladakh at present is minus 20 degrees Celsius. pic.twitter.com/FwnADvE5a2
— ANI (@ANI) January 26, 2020
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು , ಯೋಧರ ರಾಷ್ಟ್ರಪ್ರೇಮಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
#WATCH Indo-Tibetan Border Police (ITBP) personnel with the national flag celebrating Republic Day at 17000 feet in snow today. The temperature in Ladakh at present is minus 20 degrees Celsius. ‘Himveers’ chanting ‘Bharat Mata Ki Jai’ and ‘Vande Mataram’. pic.twitter.com/ANCe8txnFI
— ANI (@ANI) January 26, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.