ಕಲಬುರಗಿಗೆ ಹೋಗಿ ಅಡುಗೆ ಮಾಡೋದು ಇರಲ್ಲ
Team Udayavani, Jan 27, 2020, 3:04 AM IST
ಬಾಗಲಕೋಟೆ: ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉಸ್ತುವಾರಿ ಸಚಿವನಾಗಿ ಈಗಾಗಲೇ 3-4 ಬಾರಿ ಹೋಗಿದ್ದೇನೆ. ಸಮಿತಿಗಳ ಸಭೆಯೂ ನಡೆಸಿದ್ದು, ಸರ್ಕಾರದಿಂದ ಅಗತ್ಯ ಅನುದಾನ ಕೊಡಿಸಿದ್ದೇನೆ. ನಾವೇನು ಅಲ್ಲಿ ಹೋಗಿ ಅಡುಗೆ ಮಾಡೋದು ಇರುವುದಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಭಾನುವಾರ ಗಣರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡಿ, ನಾನು ಕಲಬುರಗಿ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆ ಕುರಿತು ಮುತುವರ್ಜಿ ವಹಿಸಲಿಲ್ಲ ಎಂಬುದು ಸರಿಯಲ್ಲ. ಸಿಎಂ ಜತೆಗೆ ಚರ್ಚಿಸಿ ಈಗಾಗಲೇ ಸರ್ಕಾರದಿಂದ ಅನುದಾನ ಕೊಡಿಸಿದ್ದೇನೆ. ನಾನೂ ಹಲವು ಬಾರಿ ಅಲ್ಲಿ ವಿವಿಧ ಸಮಿತಿಗಳ ಸಭೆ ನಡೆಸಿ, ಪೂರ್ವ ತಯಾರಿ ಕುರಿತು ಚರ್ಚಿಸಿದ್ದೇನೆ ಎಂದರು.
ವಿಶ್ವನಾಥ ಅವರಿಗೆ ಸಚಿವ ಸ್ಥಾನ ಕೊಡಲು ಎಸ್.ಟಿ. ಸೋಮಶೇಖರ್ ವಿರೋಧ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಪಕ್ಷದಲ್ಲಿ ಪ್ರಧಾನಿ, ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ಕೈಗೊಳ್ಳುವ ನಿರ್ಧಾರವೇ ಅಂತಿಮ ಎಂದರು.ನೀಡಲಾಗಿತ್ತು. ಈ ಸಂದರ್ಭದಲ್ಲಿ ಜೈಲು ಆವರಣದಲ್ಲಿದ್ದ ತೆಂಗಿನ ಮರವೇರಿದ್ದ ಕೈದಿ ಅಲ್ಲಿಂದ ಆಯತಪ್ಪಿ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.