ಎನ್‌.ಆರ್‌.ಸಿ. ತಂಡವೆಂದು ಭಾವಿಸಿ ಕೂಡಿ ಹಾಕಿದರು!

Team Udayavani, Jan 27, 2020, 7:49 AM IST

CAA-Protest-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ದರ್ಭಾಂಗ: ಲಕ್ನೋ ಮೂಲದ ಸಂಶೋಧಕರ ತಂಡವನ್ನು ರಾಷ್ಟ್ರೀಯ ಪೌರತ್ವ ನೋಂದಣಿಗಾಗಿ (ಎನ್‌.ಆರ್‌.ಸಿ.) ಮಾಹಿತಿ ಕಲೆಹಾಕುವವರು ಎಂದು ತಪ್ಪಾಗಿ ಭಾವಿಸಿದ ಬಿಹಾರದ ಗ್ರಾಮಸ್ಥರು, ಅವರನ್ನು ಒತ್ತೆಯಲ್ಲಿಟ್ಟು, ಅನಂತರ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿರುವುದಾಗಿ ರವಿವಾರ ಪೊಲೀಸರು ತಿಳಿಸಿದ್ದಾರೆ. ಅಮೆರಿಕ ಮೂಲದ ಪಿಎಚ್‌.ಡಿ. ವಿದ್ವಾಂಸರೊಬ್ಬರ ನೇತೃತ್ವದ ಲಕ್ನೋ ಮೂಲದ ಸಂಶೋಧನ ತಂಡದ 12 ಜನ ಸಂಶೋಧಕರು ಪ್ರತಿ ಮನೆಗಳಿಗೆ ತೆರಳಿ ಮಾಹಿತಿ ಕಲೆ ಹಾಕಿದ್ದರು.

ಪೌರತ್ವ ಕಾಯ್ದೆ- ಎನ್‌ಆರ್‌ಸಿ ಬಗ್ಗೆ ಮೊದಲೇ ಆತಂಕಕ್ಕೀಡಾಗಿರುವ ಜನರು, ಇವರನ್ನು ನೋಡುತ್ತಿದ್ದಂತೆ ಎನ್‌.ಆರ್‌.ಸಿ. ಮಾಹಿತಿ ಕಲೆಹಾಕುವವರು ಎಂದು ಭಾವಿಸಿದರು, ಈ ಮಾಹಿತಿ ಗ್ರಾಮದಲ್ಲೆಲ್ಲಾ ಹರಡಿತು. ಇದರಿಂದ ಕುಪಿತರಾದ ಗ್ರಾಮಸ್ಥರು, ಸಂಶೋಧಕರನ್ನು ಕೆಲಕಾಲ ಒತ್ತೆಯಿರಿಸಿಕೊಂಡು ಪೊಲೀಸ್‌ ಠಾಣೆಗೆ ಎಳೆದುಕೊಂಡು ಹೋಗಿದ್ದಾರೆ. ಪೊಲೀಸರು ಸಂಶೋಧಕರ ದಾಖಲೆಗಳನ್ನು ಪರಿಶೀಲಿಸಿ ನಂತರ ಅವರನ್ನು ಬಿಡುಗಡೆ ಮಾಡಿದ್ದಾರೆ.

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.