ಗಣರಾಜ್ಯೋತ್ಸವ ಆಚರಣೆ ಬಹಿಷ್ಕರಿಸಲು ಕರೆ ನೀಡಿದ್ದ ನಕ್ಸಲನ ಕೊಂದ ಗ್ರಾಮಸ್ಥರು
Team Udayavani, Jan 27, 2020, 1:02 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಮಾಲ್ಕಂಗಿರಿ: ಒಡಿಶಾದ ಜಂತುರಾಯ್ ಜಿಲ್ಲೆಯಲ್ಲಿ ಓರ್ವ ನಕ್ಸಲನನ್ನು ಗ್ರಾಮಸ್ಥರೇ ಹತ್ಯೆಗೈದಿದ್ದಾರೆ. ಇಬ್ಬರು ನಕ್ಸಲರು ಹಳ್ಳಿಗೆ ಬಂದು ಗಣರಾಜ್ಯೋತ್ಸವವನ್ನು ಕರಾಳ ದಿನವನ್ನಾಗಿ ಆಚರಿಸಬೇಕು ಎಂದು ಗ್ರಾಮಸ್ಥರಿಗೆ ಬೆದರಿಕೆ ಹಾಕಿದ್ದು, ಅವರ ಬೆದರಿಕೆಗೆ ಮಣಿಯದೇ ಇದ್ದಾಗ ಗುಂಡಿನ ದಾಳಿಗೆ ಮುಂದಾದರು.
ಆ ವೇಳೆ ಗ್ರಾಮಸ್ಥರು ಸಾಂಪ್ರದಾಯಿಕ ಆಯುಧಗಳನ್ನು ಹಿಡಿದು ನಕ್ಸಲರನ್ನು ಓಡಿಸಲು ಮುಂದಾದರು. ಆಗ ಗ್ರಾಮಸ್ಥರು ತೂರಿದ ಕಲ್ಲು ಮತ್ತು ಆಯುಧಗಳಿಂದ ಒಬ್ಬ ನಕ್ಸಲ್ ಸ್ಥಳದಲ್ಲೇ ಮೃತಪಟ್ಟರೆ, ಮತ್ತೂಬ್ಬ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.