ರೈಲು ಬರುತ್ತಿದ್ದರೂ ಗಮನಿಸದೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದ 21 ವರ್ಷದ ವಿದ್ಯಾರ್ಥಿನಿ ಸಾವು
Team Udayavani, Jan 27, 2020, 8:57 AM IST
ಪಶ್ಚಿಮ ಬಂಗಾಳ: ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿ 21 ವರ್ಷದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಜಲ್ ಪೈಗುರಿ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿ ಸ್ನೇಹಿತೆ ಕೂಡ ಜೊತೆಗಿದ್ದು ರೈಲು ಗುದ್ದುವುದನ್ನು ತಪ್ಪಿಸಿಕೊಳ್ಳಲು ನದಿಗೆ ಹಾರಿ ಗಂಭೀರ ಗಾಯಗೊಂಡಿದ್ದಾಳೆ. ಓಡ್ಲಾಬರಿ ಪ್ರದೇಶದ ಗೀಸ್ ನದಿಯ ರೈಲ್ವೇ ಬ್ರಿಡ್ಜ್ ನಲ್ಲಿ ಈ ಘಟನೆ ನಡೆದಿದೆ.
ಇಬ್ಬರು ವಿದ್ಯಾರ್ಥಿನಿಯರು ರೈಲ್ವೇ ಬ್ರಿಡ್ಜ್ ಹತ್ತಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಪ್ಯಾಸೆಂಜರ್ ರೈಲು ಬರುತ್ತಿದ್ದರೂ ಗಮನಿಸದೆ ನಿರಂತರವಾಗಿ ಫೋಟೋ ತೆಗೆದುಕೊಳ್ಳುತ್ತಿದ್ದರು, ಪರಿಣಾಮವಾಗಿ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊಬ್ಬಳು ವಿದ್ಯಾರ್ಥಿನಿ ನದಿಗೆ ಹಾರಿ ಗಂಭಿರ ಗಾಯಗೊಂಡಿದ್ದಾಳೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.