ಸೊರಟೂರ ಗ್ರಾಪಂ ಕಟ್ಟಡ ಕಾಮಗಾರಿಗೆ ಚಾಲನೆ

Team Udayavani, Jan 27, 2020, 2:25 PM IST

gadaga-tdy-2

ಮುಳಗುಂದ: ಸಮೀಪದ ಸೊರಟೂರ ಗ್ರಾಮದಲ್ಲಿ ನೂತನ ಗ್ರಾಪಂ ಕಾರ್ಯಾಲಯ ಕಟ್ಟಡ ಕಾಮಗಾರಿಗೆ ಶಸಕ ಎಚ್‌.ಕೆ. ಪಾಟೀಲ ಭೂಮಿಪೂಜೆ ನೆರವೇರಿಸಿದರು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್‌ ಇಲಾಖೆ ವತಿಯಿಂದ ಅಂದಾಜು 37 ಲಕ್ಷ ರೂ.ಗಳ ವೆಚ್ಚದಲ್ಲಿ ರಾಜೀವ್‌ ಗಾಂಧಿ  ಸಶಕ್ತಿಕರಣ ಯೋಜನೆಯಡಿ 25 ಲಕ್ಷ , ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ 12 ಲಕ್ಷ ರೂ.ಗಳ ವೆಚ್ಚದಲ್ಲಿ ಕಟ್ಟಡ ಪ್ರಾರಂಭ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರ ಸರ್ವತೋಮುಖ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ ಹಣ ಮಂಜೂರು ಮಾಡುವ ಮೂಲಕ ಸಮೃದ್ಧ ಗ್ರಾಮ ನಿರ್ಮಾಣಕ್ಕೆ ನಾವೆಲ್ಲರೂ ಸಂಕಲ್ಪ ಮಾಡಬೇಕು. ಅಂದಾಗ ಮಾತ್ರ ಗ್ರಾಮೀಣ ಜನರ ಜೀವನ ಹಸನು ಆಗಲು ಸಾಧ್ಯವಿದೆ ಎಂದರು.

ಜಿಪಂ ಅಧ್ಯಕ್ಷ ಸಿದ್ದು ಪಾಟೀಲ, ಮಲ್ಲವ್ವ ಬಿಜೂರ, ವಾಸಣ್ಣ ಕುರಡಗಿ, ಶರಣಬಸವನಗೌಡ ಪಾಟೀಲ,ದೇಶಪಾಂಡೆ, ಶಾರದಾ ಜಂಗವಾಡ, ರೇಖಾ ಬೋಳನವರ, ಎಚ್‌. ಎಸ್‌. ಜಿನಗಿ, ಮಾಲತೇಶ ಇದ್ದರು.

ಟಾಪ್ ನ್ಯೂಸ್

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.