“ಕಿರ್ಗಿಯೋಸ್‌ ಕದನ’ ಗೆದ್ದ ನಡಾಲ್‌


Team Udayavani, Jan 27, 2020, 11:44 PM IST

nadal

ಮೆಲ್ಬರ್ನ್: ತವರಿನ ನಿಕ್‌ ಕಿರ್ಗಿಯೋಸ್‌ ಎದುರಿನ ಕದನದಲ್ಲಿ ಗೆದ್ದು ಬಂದ ವಿಶ್ವದ ನಂ.1 ಟೆನಿಸಿಗ ರಫೆಲ್‌ ನಡಾಲ್‌ “ಆಸ್ಟ್ರೇಲಿಯನ್‌ ಓಪನ್‌’ ಟೆನಿಸ್‌ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಇವರೊಂದಿಗೆ ಅಲೆಕ್ಸಾಂಡರ್‌ ಜ್ವೆರೇವ್‌, ಸ್ಟಾನಿಸ್ಲಾಸ್‌ ವಾವ್ರಿಂಕ ಮತ್ತು ಡೊಮಿನಿಕ್‌ ಥೀಮ್‌ ಕೂಡ ಅಂತಿಮ ಎಂಟರ ಸುತ್ತು ತಲುಪಿದ್ದಾರೆ.

ನಡಾಲ್‌-ಕಿರ್ಗಿಯೋಸ್‌ ಸ್ಪರ್ಧೆ ತೀವ್ರ ಪೈಪೋಟಿಯಿಂದ ಕೂಡಿತ್ತು. ಅಷ್ಟೇ ರೋಚಕವಾಗಿತ್ತು. “ಬಾಸ್ಕೆಟ್‌ಬಾಲ್‌ ಪ್ರಿಯ’ ಕಿರ್ಗಿಯೋಸ್‌ ತವರಿನಂಗಳ ಹಾಗೂ ಅಭಿಮಾನಿಗಳ ಭರ್ಜರಿ ಬೆಂಬಲದೊಂದಿಗೆ ಮುನ್ನುಗ್ಗಿದರು. ಆದರೆ ನಡಾಲ್‌ ಮುಂದೆ ಕಾಂಗರೂ ಟೆನಿಸಿಗನ ಆಟ ಸಾಗಲಿಲ್ಲ.

ಹೆಲಿಕಾಪ್ಟರ್‌ ಅಪಘಾತದಲ್ಲಿ ದುರ್ಮರಣಕ್ಕೀಡಾದ ಖ್ಯಾತ ಬಾಸ್ಕೆಟ್‌ಬಾಲ್‌ ಆಟಗಾರ ಕೋಬ್‌ ಬ್ರಿಯಾಂಟ್‌ಗೆ ಗೌರವ ಸಲ್ಲಿಸುವ ಸಲುವಾಗಿ ಕಿರ್ಗಿಯೋಸ್‌
“ಲಾ ಲ್ಯಾಕರ್Õ’ ಟೀ ಶರ್ಟ್‌ ಧರಿಸಿ ಆಡಲಿಳಿದಿದ್ದರು.

ಈ ಮುಖಾಮುಖೀಯನ್ನು 6-3, 3-6, 7-6 (8-6), 7-6 (7-4) ಅಂತರದಿಂದ ಗೆದ್ದ ರಫೆಲ್‌ ನಡಾಲ್‌ ಇನ್ನು ಡೊಮಿನಿಕ್‌ ಥೀಮ್‌ ವಿರುದ್ಧ ಸೆಣಸಲಿದ್ದಾರೆ. ಆಸ್ಟ್ರಿಯಾದ ಡೊಮಿನಿಕ್‌ ಥೀಮ್‌ ಫ್ರಾನ್ಸ್‌ನ ಗೇಲ್‌ ಮಾನ್‌ಫಿಲ್ಸ್‌ ವಿರುದ್ಧ 6-2, 6-4, 6-4 ಅಂತರದ ಸುಲಭ ಜಯ ಸಾಧಿಸಿದರು.

ಜ್ವೆರೇವ್‌ ವರ್ಸಸ್‌ ವಾವ್ರಿಂಕ
ಜರ್ಮನಿಯ 7ನೇ ಶ್ರೇಯಾಂಕದ ಅಲೆಕ್ಸಾಂಡರ್‌ ಜ್ವೆರೇವ್‌ ಮತ್ತು ಸ್ವಿಜರ್‌ಲ್ಯಾಂಡಿನ ಸ್ಟಾನಿಸ್ಲಾಸ್‌ ವಾವ್ರಿಂಕ ಇನ್ನೊಂದು ಕ್ವಾರ್ಟರ್‌ ಫೈನಲ್‌ನಲ್ಲಿ ಸೆಣಸಲಿದ್ದಾರೆ.

ಅಲೆಕ್ಸಾಂಡರ್‌ ಜ್ವೆರೇವ್‌ 6-4, 6-4, 6-4 ಅಂತರದಿಂದ ರಶ್ಯದ ಆ್ಯಂಡ್ರೆ ರುಬ್ಲೇವ್‌ ಅವರನ್ನು ಪರಾಭವಗೊಳಿಸಿದರು. ಜ್ವೆರೇವ್‌ “ಮೆಲ್ಬರ್ನ್ ಪಾರ್ಕ್‌’
ನಲ್ಲಿ ಕ್ವಾರ್ಟರ್‌ ಫೈನಲ್‌ ತಲುಪಿದ್ದು ಇದೇ ಮೊದಲು. ವಾವ್ರಿಂಕ ರಶ್ಯದ ಮತ್ತೋರ್ವ ಆಟಗಾರ ಡ್ಯಾನಿಲ್‌ ಮೆಡ್ವಡೇವ್‌ ಅವರನ್ನು ಭಾರೀ ಹೋರಾಟದ ಬಳಿಕ 6-2, 2-6, 4-6, 7-6 (7-2), 6-2ರಿಂದ ಹಿಮ್ಮೆಟ್ಟಿಸಿದರು.

ಹಾಲೆಪ್‌, ಮುಗುರುಜಾ ಮುನ್ನಡೆ
ವನಿತಾ ಸಿಂಗಲ್ಸ್‌ನಲ್ಲಿ ಸಿಮೋನಾ ಹಾಲೆಪ್‌, ಗಾರ್ಬಿನ್‌ ಮುಗುರುಜಾ, ಅನಾಸ್ತಾಸಿಯಾ ಪಾವುÉಚೆಂಕೋವಾ ಮತ್ತು ಅನೆಟ್‌ ಕೊಂಟವೀಟ್‌ ಕ್ವಾರ್ಟರ್‌ ಫೈನಲ್‌ ತಲುಪಿದ್ದಾರೆ. ಇವರು ಕ್ರಮವಾಗಿ ಎಲಿಸ್‌ ಮಾರ್ಟೆನ್ಸ್‌, ಕಿಕಿ ಬರ್ಟೆನ್ಸ್‌, ಆ್ಯಂಜೆಲಿಕ್‌ ಕೆರ್ಬರ್‌, ಐಗಾ ಸ್ವಿಯಾಟೆಕ್‌ ವಿರುದ್ಧ ಗೆಲುವು ಸಾಧಿಸಿದರು. ಕ್ವಾರ್ಟರ್‌ ಫೈನಲ್‌ನಲ್ಲಿ ಮುಗುರುಜಾ – ಪಾವುÉಚೆಂಕೋವಾ , ಹಾಲೆಪ್‌-ಕೊಂಟವೀಟ್‌ ಪರಸ್ಪರ ಎದುರಾಗಲಿದ್ದಾರೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಸಂಚಾರ: ಬಿಸಿಸಿಐ ನಿಂದ ತೀವ್ರ ಖಂಡನೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.