31 ಸಾವಿರ ಮಂದಿಯಿಂದ ವೀಕ್ಷಣೆ; 5.84 ಲ.ರೂ. ಆದಾಯ ಸಂಗ್ರಹ

ಕದ್ರಿ ಪಾರ್ಕ್‌ನಲ್ಲಿ ಫಲ ಪುಷ್ಪ ಪ್ರದರ್ಶನಕ್ಕೆ ತೆರೆ

Team Udayavani, Jan 28, 2020, 1:39 AM IST

2701MLR4

ವಿಶೇಷ ವರದಿ-ಮಹಾನಗರ: ಕದ್ರಿ ಪಾರ್ಕ್‌ನಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ಫಲ ಪುಷ್ಪ ಪ್ರದರ್ಶನಕ್ಕೆ ರವಿವಾರ ತೆರೆಬಿದ್ದಿದ್ದು, ಮೂರು ದಿನಗಳಲ್ಲಿ ಒಟ್ಟು 31,389 ಮಂದಿ ಆಗಮಿಸಿ, ಸುಮಾರು 5.84 ಲಕ್ಷ ರೂ. ಆದಾಯ ಸಂಗ್ರವಾಗಿದೆ. ಅಲ್ಲದೆ, ಪ್ರದರ್ಶನಕ್ಕಿರಿಸಿದ್ದ ಸ್ಟಾಲ್‌ಗ‌ಳಿಂದ 4.35 ಲಕ್ಷ ರೂ. ಹಣ ಸಂಗ್ರಹವಾಗಿದೆ.

ಕದ್ರಿ ಪಾರ್ಕ್‌ನಲ್ಲಿ ಈ ಬಾರಿ ಜ. 24ರಿಂದ 26ರ ವರೆಗೆ ಫಲ ಪುಷ್ಪ ಪ್ರದರ್ಶನ ಆಯೋಜಿಸಲಾಗಿತ್ತು. ಪಾರ್ಕ್‌ ಪ್ರವೇಶಕ್ಕೆ ಮಕ್ಕಳಿಗೆ 10 ರೂ. ಮತ್ತು ವಯಸ್ಕರಿಗೆ 20 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿತ್ತು. ಜ. 24ರಂದು ಒಟ್ಟು 3114 ಮಂದಿ ಆಗಮಿಸಿ 60,140 ರೂ., ಜ. 25ರಂದು 9,582 ಮಂದಿ ಆಗಮಿಸಿ 1,80,580 ರೂ. ಮತ್ತು ಜ. 26ರಂದು 18,693 ಮಂದಿ ಆಗಮಿಸಿ 3,43,640 ರೂ. ಹಣ ಸಂಗ್ರವಾಗಿತ್ತು. ಒಟ್ಟು 31,389 ಮಂದಿ ಆಗಮಿಸಿ, 5,84,360 ರೂ. ಹಣ ಸಂಗ್ರವಾಗಿದೆ.

ಈ ವರ್ಷ ಒಟ್ಟು ಮೂರು ದಿನಗಳಲ್ಲಿ ಒಟ್ಟು 31,389 ಮಂದಿ ಆಗಮಿಸಿ, 5,84,360 ರೂ. ಹಣ ಸಂಗ್ರವಾಗಿದೆ. ಕಳೆದ ವರ್ಷ (2019) ಜ. 26ರಿಂದ 28ರ ವರೆಗೆ ಫಲ ಪುಷ್ಪ ಪ್ರದರ್ಶನ ಆಯೋಜಿಸಲಾಗಿತ್ತು. ಈ ವೇಳೆ 30,162 ಮಂದಿ ವಯಸ್ಕರು, 4,397 ಮಂದಿ ಮಕ್ಕಳು ಆಗಮಿಸಿ ಒಟ್ಟು 6,47,290 ರೂ. ಆದಾಯ ಸಂಗ್ರಹವಾಗಿತ್ತು.

ಕಳೆದ ವರ್ಷಕ್ಕಿಂತ
ಕಡಿಮೆ ಆದಾಯ ಸಂಗ್ರಹ
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ 62,930 ರೂ. ಆದಾಯ ಕಡಿಮೆ ಸಂಗ್ರಹವಾಗಿದೆ. ಈ ಬಾರಿ ನಗರದ ವಿವಿಧ ಶಾಲೆಗಳಿಂದ ಅನೇಕ ಮಂದಿ ವಿದ್ಯಾರ್ಥಿಗಳು ಫಲ ಪುಷ್ಪ ಪ್ರದರ್ಶನ ವೀಕ್ಷಣೆಗ ಆಗಮಿಸಿದ್ದರು. ಶಾಲೆಗಳಿಂದ ಸಮವಸ್ತ್ರ ಧರಿಸಿ ಬಂದ ಶಾಲಾ ಮಕ್ಕಳಿಗೆ, ಅಂಗವಿಕಲರಿಗೆ, ಭಿನ್ನ ಸಾರ್ಮಥ್ಯದ ಮಕ್ಕಳಿಗೆ ಪಾರ್ಕ್‌ನ ಒಳಗೆ ಉಚಿತ ಪ್ರವೇಶ ಕಲ್ಪಿಸಲಾಗಿತ್ತು.

ಪ್ರದರ್ಶನದಲ್ಲಿ 105 ಸ್ಟಾಲ್‌ಗ‌ಳು
ಈ ಬಾರಿಯ ಫಲ ಪುಷ್ಪ ಪ್ರದರ್ಶನದಲ್ಲಿ ಒಟ್ಟು 105 ಸ್ಟಾಲ್‌ಗ‌ಳಿದ್ದವು. ಅವುಗಳಲ್ಲಿ ಸರಕಾರಿ ಮತ್ತು ಸಂಘ ಸಂಸ್ಥೆಗಳ ಸ್ಟಾಲ್‌ಗ‌ಳಿಗೆ ಉಚಿತ ದರವಾಗಿತ್ತು. ಸ್ವಸಹಾಯ ಸಂಘಗಳ ಸ್ಟಾಲ್‌ಗ‌ಳಿಗೆ 1,000 ರೂ. ನಿಗದಿ ಮತ್ತು ವಾಣಿಜ್ಯ ಸ್ಟಾಲ್‌ಗ‌ಳಿಗೆ 5,000 ರೂ. ಬಾಡಿಗೆ ನಿಗದಿಯಾಗಿತ್ತು. ಒಟ್ಟು 105 ಸ್ಟಾಲ್‌ಗ‌ಳಲ್ಲಿ 15 ಉಚಿತ ಸ್ಟಾಲ್‌ಗ‌ಳಾಗಿದ್ದು, ಒಟ್ಟು 3.25 ಲಕ್ಷ ರೂ. ಸಂಗ್ರಹವಾಗಿದೆ. ಇನ್ನು, ಒಟ್ಟು 8 ನರ್ಸರಿಗಳಲ್ಲಿ 1.10 ಲಕ್ಷ ರೂ. ಸಂಗ್ರಹವಾಗಿದೆ.

ಆದಾಯದಲ್ಲಿ ಸ್ವಲ್ಪ ಇಳಿಮುಖ
ಈ ವರ್ಷ ಕದ್ರಿ ಪಾರ್ಕ್‌ನಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನದಲ್ಲಿ ಒಟ್ಟು 31,389 ಮಂದಿ ಆಗಮಿಸಿದ್ದು, ಸುಮಾರು 5.84 ಲಕ್ಷ ರೂ. ಆದಾಯ ಸಂಗ್ರವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಆದಾಯದಲ್ಲಿ ಸ್ವಲ್ಪ ಇಳಿಮುಖವಾಗಿದೆ.
 - ಜಾನಕಿ, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕಿ

ಟಾಪ್ ನ್ಯೂಸ್

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.