ಕೊರೊನಾ ಭೀತಿ: ಒಂದೇ ರಾತ್ರಿಯಲ್ಲಿ ಕೊರೊನಾ ವೈರಸ್ ಗೆ 24 ಜನ ಬಲಿ
Team Udayavani, Jan 28, 2020, 9:07 AM IST
ಬೀಜಿಂಗ್: ವಿಶ್ವದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿರುವ ಕೊರೊನಾ ವೈರಸ್ ತನ್ನ ಕರಾಳ ಬೇಟೆಯನ್ನು ಮತ್ತಷ್ಟು ಹೆಚ್ಚಿಸಿದೆ. ಚೀನಾದ ಹುಬೈ ಪ್ರಾಂತ್ಯದಲ್ಲಿ ಕಳೆದ ರಾತ್ರಿ ಈ ಮಾರಣಾಂತಿಕ ವೈರಸ್ ಗೆ 24 ಜನರು ಬಲಿಯಾಗಿದ್ದಾರೆ.
ಚೀನಾದಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಏರುತ್ತಲೇ ಇದೆ. ಚೀನಾದಲ್ಲಿ ಈವರೆಗೆ ಸುಮಾರು 106 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ದೇಶದಲ್ಲಿ ಸುಮಾರು 4000 ಕ್ಕೂ ಹೆಚ್ಚು ಜನರಿಗೆ ಈ ಮಾರಣಾಂತಿಕ ವೈರಸ್ ತಗುಲಿದೆ. ಹುಬೈ ಪ್ರಾಂತ್ಯದಲ್ಲಿ ಮಾರಣಾಂತಿಕ ವೈರಸ್ ದಾಳಿಗೆ ಒಳಗಾದ 1300ಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿದೆ.
ಭಾರತದ ಕೇರಳದಲ್ಲಿ ನೂರು ಮಂದಿಯನ್ನು ನಿಗಾ ಸ್ಥಿತಿಯಲ್ಲಿಡಲಾಗಿದೆ. ಜೊತೆಗೆ ಭಾರತದಲ್ಲಿ ಈ ವೈರಸ್ ಹಬ್ಬದಂತೆ ಭಾರಿ ಮುನ್ನೆಚ್ಚರಿಕಾ ವ್ಯವಸ್ಥೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.