ಬಂದರಿನಿಂದ ಮೀನುಗಾರಿಕೆಗೆ ತೊಂದರೆ

Team Udayavani, Jan 28, 2020, 3:12 PM IST

uk-tdy-1

ಹೊನ್ನಾವರ: ಹೊನ್ನಾವರ ಪೋರ್ಟ್‌ ಕಂಪನಿ ಹೆಸರಿನಲ್ಲಿ ಆಂಧ್ರ ಗುತ್ತಿಗೆದಾರರೊಬ್ಬರು ಶರಾವತಿ ಸಂಗಮದ ಅಳವೆ ಸಹಿತ 100 ಎಕರೆ ಭೂಮಿ ಗುತ್ತಿಗೆ ಪಡೆದು ಬಂದರು ನಿರ್ಮಾಣ ಆರಂಭಿಸಿದ್ದಾರೆ.

ಮೀನುಗಾರರಿಗೆ ತೊಂದರೆ ಇಲ್ಲದಂತೆ ಅವರಿಗೆ ಉದ್ಯೋಗಕೊಟ್ಟು, ಬಂದರು ಮಾಡುವುದಾಗಿ ಕೊಟ್ಟ ಭರವಸೆಯನ್ನು ಕಂಪನಿ ಈಡೇರಿಸಿಲ್ಲ. ಅಲ್ಲದೇ ಮೀನುಗಾರಿಕೆಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಆರೋಪಿಸಿ ತಾಲೂಕಿನ ಎಲ್ಲ ಮೀನುಗಾರರು ಬೃಹತ್‌ ಪ್ರತಿಭಟನೆ ನಡೆಸಿದರು.

ತಹಶೀಲ್ದಾರ್‌ ಕಚೇರಿಗೆ ಬಂದಾಗ ಶಾಸಕರಾದ ದಿನಕರ ಶೆಟ್ಟಿ, ಸುನೀಲ ನಾಯ್ಕ, ಮಾಜಿ ಶಾಸಕ ಮಂಕಾಳು ವೈದ್ಯ ಮೀನುಗಾರರ ಅಹವಾಲನ್ನು ಕೇಳಿ ತಕ್ಕ ಪರಿಹಾರ ಒದಗಿಸುತ್ತೇವೆ. ಮಾತ್ರವಲ್ಲ ಅಲ್ಲಿಯವರೆಗೆ ಕೆಲಸ ನಿಲ್ಲಿಸುತ್ತೇವೆ ಎಂದು ಭರವಸೆಕೊಟ್ಟರು. ಉಪವಿಭಾಗಾಧಿಕಾರಿ ಸಾಜಿದ್‌ ಮುಲ್ಲಾ, ತಹಶೀಲ್ದಾರ್‌ ವಿವೇಕ ಶೇಣಿÌ ಮೊದಲಾದವರು ಉಪಸ್ಥಿತರಿದ್ದರು.

ಮೀನುಗಾರರು ಕೊಟ್ಟ ಮನವಿಯಲ್ಲಿ ಹೀಗೆ ಹೇಳಲಾಗಿದೆ, ಅಳವೆ ಸರಿಪಡಿಸುತ್ತೇವೆ, ಮೀನುಗಾರರನ್ನು ಒಕ್ಕಲೆಬ್ಬಿಸುವುದಿಲ್ಲ, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಮತ್ತು ಮೀನುಗಾರಿಕೆಗೆ ಧಕ್ಕೆ ಉಂಟುಮಾಡುವ ಯಾವುದೇ ಚಟುವಟಿಕೆಯನ್ನು ಮಾಡುವುದಿಲ್ಲ, ಸ್ಥಳೀಯರಿಗೆ ಉದ್ಯೋಗ ಕೊಡುತ್ತೇವೆ. ಪ್ರತ್ಯೇಕ ರಸ್ತೆ ಮಾಡಿಕೊಳ್ಳುತ್ತೇವೆ ಎಂದೆಲ್ಲಾ ಭರವಸೆಕೊಟ್ಟು ಯಾವುದೇ ಭರವಸೆ ಈಡೇರಿಸದೆ ಬೃಹತ್‌ ಯಂತ್ರ ಬಳಸಿ ಇವರ ಬಂದರು ನಿರ್ಮಿಸಲು, ಹೂಳನ್ನು ಶರಾವತಿಗೆ ಸುರಿಯಲಾಗುತ್ತಿದೆ, ಮೀನುಗಾರಿಕಾ ರಸ್ತೆಯನ್ನೇ ಇವರು ಬಳಸುತ್ತಿದ್ದು ರಸ್ತೆ ಹಾಳಾಗಿ ಧೂಳು ತಿನ್ನುವಂತಾಗಿದೆ. ಆದ್ದರಿಂದ ಕಂಪನಿ ಒಪ್ಪಂದವನ್ನೇ ರದ್ದುಪಡಿಸಬೇಕು.

ಮತ್ಸ್ಯಧಾಮದಿಂದ ಮೀನುಗಾರರು ಕಂಗಾಲಾಗಿ ಕಷ್ಟದಲ್ಲಿರುವಾಗ ವಾಣಿಜ್ಯ ಬಂದರನ್ನು ಮೀನುಗಾರಿಕಾ ಬಂದರಿನ ಮುಖಬಾಯಿಯ ಮೇಲೆ ಹೇರಿ ಬಾಯಿ ಮುಚ್ಚಿಸಲಾಗುತ್ತಿದೆ. ಕೂಡಲೇ ಇದನ್ನು ತಡೆಯಬೇಕು. ಒಂದು ವಾರದಲ್ಲಿ ಕ್ರಮಕೈಗೊಳ್ಳದಿದ್ದರೆ ಜಿಲ್ಲಾಮಟ್ಟದ ಮೀನುಗಾರರೆಲ್ಲಾ ಸೇರಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ಕಾಸರಕೋಡ ಟೊಂಕದಿಂದ 5ಕಿಮೀ ಮೆರವಣಿಗೆಯಲ್ಲಿ ಬಂದ ಪರ್ಶಿಯನ್‌ ಬೋಟ್‌ ಸಂಘದ ಅಧ್ಯಕ್ಷ ಹಮ್ಜಾ ಪಟೇಲ್‌, ಮೀನುಗಾರ ಕಾರ್ಮಿಕ ಸಂಘದ ಅಧ್ಯಕ್ಷ ಅಶೋಕ ಕಾಸರಕೋಡ, ಟ್ರೋಲರ್‌ ಬೋಟ್‌ ಸಂಘದ ಅಧ್ಯಕ್ಷ ರಾಮಚಂದ್ರ ಹರಿಕಂತ್ರ, ಸಗಟು ಮೀನು ವ್ಯಾಪಾರಸ್ಥ ಸಂಘದ ಗಣಪತಿ ತಾಂಡೇಲ್‌, ಭಾಸ್ಕರ್‌ ತಾಂಡೇಲ್‌ ಸಹಿತ ಎಲ್ಲ ಮುಖಂಡರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಹಶೀಲ್ದಾರ್‌ ಕಚೇರಿಗೆ ಹಾಜರಾದರು.

ಟಾಪ್ ನ್ಯೂಸ್

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.