ಭೋಪಾಲ ಅನಿಲ ದುರಂತ ಪ್ರಕರಣ : ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ರವೀಂದ್ರ ಭಟ್
Team Udayavani, Jan 28, 2020, 10:50 PM IST
ಹೊಸದಿಲ್ಲಿ: ಭೋಪಾಲ ಅನಿಲ ದುರಂತಕ್ಕೆ ಕಾರಣವಾಗಿರುವ ಯೂನಿಯನ್ ಕಾರ್ಬೈಡ್ ಕಂಪೆನಿಯ ಉತ್ತರಾಧಿಕಾರಿಗಳಿಂದ 7,844 ಕೋಟಿ ರೂ. ಹೆಚ್ಚುವರಿ ಮೊತ್ತ ಪಡೆಯಲು ಅವಕಾಶ ಮಾಡಿಕೊಡಬೇಕು ಎಂದು ಸಲ್ಲಿಕೆ ಮಾಡಲಾಗಿರುವ ಅರ್ಜಿಯ ವಿಚಾರಣೆಯಿಂದ ನ್ಯಾ| ಎಸ್.ರವೀಂದ್ರ ಭಟ್ ಹಿಂದೆ ಸರಿದಿದ್ದಾರೆ.
ಹೀಗಾಗಿ, ನ್ಯಾ| ಅರುಣ್ ಮಿಶ್ರಾ ನೇತೃತ್ವದ ಪೀಠ ಪ್ರಕರಣವನ್ನು ಬುಧವಾರದವರೆಗೆ ಮುಂದೂಡಿದ್ದು, ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರು ಯಾವ ಪೀಠಕ್ಕೆ ಪ್ರಕರಣ ವಹಿಸಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ ಎಂದಿದೆ. ಯೂನಿಯನ್ ಕಾರ್ಬೈಡ್ ಕಾರ್ಪೊರೇಷನ್ ಪರವಾಗಿ ಈ ಹಿಂದೆ ವಾದಿಸಿದ್ದೆ. ಹೀಗಾಗಿ, ಅದೇ ಕಂಪೆನಿಯ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಾಗದು ಎಂದು ನ್ಯಾ| ಭಟ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ
W.Bengal: ರೋಗಿಗೆ ಅರವಳಿಕೆ ಇಂಜೆಕ್ಷನ್ ನೀಡಿ ರೇ*ಪ್ ಮಾಡಿದ ವೈದ್ಯ ಬಂಧನ!
Pension: 85 ಲಕ್ಷ ಮಂದಿ ಕಟ್ಟಡ ಕಾರ್ಮಿಕರಿಗೆ ಪಿಂಚಣಿ: ಕೇಂದ್ರ ಸರ್ಕಾರ ಯೋಜನೆ
Ayushman Bharat: ಈಗ 5 ಲಕ್ಷ ಟಾಪ್‌ಅಪ್!
Madurai Bench: ಷರಿಯತ್ ಕೌನ್ಸಿಲ್ ಕೋರ್ಟ್ ಅಲ್ಲ: ಮದ್ರಾಸ್ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
High Court; ನಟ ದರ್ಶನ್ ಗೆ ಕೊಂಚ ರಿಲೀಫ್:ವೈದ್ಯಕೀಯ ಜಾಮೀನು ಮಂಜೂರು
Bengaluru: ನಿಧಿಗಾಗಿ ಮಗನ ಬಲಿಗೆ ಯತ್ನಿಸಿದ ತಂದೆ!
By-election; ಬಿಜೆಪಿ 3 ವಿಷಯಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ: ಸಿ.ಟಿ.ರವಿ
Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ
Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.