ರೈತರ ನಿರ್ಲಕ್ಷ್ಯ; ಉಪವಾಸ ಸತ್ಯಾಗ್ರಹ
Team Udayavani, Jan 29, 2020, 11:08 AM IST
ಧಾರವಾಡ: ರೈತರ ಬೇಡಿಕೆಗೆ ಧರಣಿ ನಡೆಸಿದರೆ ಅದನ್ನು ನಿರ್ಲಕ್ಷ್ಯ ಮಾಡುತ್ತಿರುವ ಜಿಲ್ಲಾಡಳಿತದ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.
ಮಂಗಳವಾರ ಧರಣಿ ಸ್ಥಳದಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿದ ಅವರು, ರೈತ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕಳೆದೆರಡು ದಿನಗಳಿಂದ ಧರಣಿ ನಡೆಸುತ್ತಿದ್ದೇವೆ. ಇದಕ್ಕೆ ಯಾವುದೇ ಸ್ಪಂದನೆ ಸಿಕ್ಕುತ್ತಿಲ್ಲ. ಅಧಿಕಾರಿಗಳು ತೀವ್ರ ನಿರ್ಲಕ್ಷéದಿಂದ ಈ ಧರಣಿಯನ್ನು ನೋಡುತ್ತಿದ್ದಾರೆ. ಹೀಗಾಗಿ ಜ. 29ರಿಂದ ಸರದಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಬೆಳಗ್ಗೆ 10.30ರಿಂದ ಉಪವಾಸ ಆರಂಭಗೊಳ್ಳಲಿದೆ ಎಂದರು.
ರೈತಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಬಿ. ಜೊಗಣ್ಣವರ, ಜಿಲ್ಲಾಧ್ಯಕ್ಷ ಗಂಗಣ್ಣಾ ಈರೇಶನವರ, ಗುರು ರಾಯನಗೌಡರ, ಗಂಗಾಧರ ಧರೆಣ್ಣವರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.